ಬ್ರೇಕಿಂಗ್ ನ್ಯೂಸ್
08-06-24 10:00 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 9: ಮೋದಿ 3.0 ಕ್ಯಾಬಿನೆಟ್ ನಲ್ಲಿ ಯಾರು ಸಚಿವರಾಗಲಿದ್ದಾರೆ ಎನ್ನುವ ಕುತೂಹಲದ ಪ್ರಶ್ನೆ ಎದ್ದಿದೆ. ಈಗಾಗಲೇ ಕಿಂಗ್ ಮೇಕರ್ ಆಗಿರುವ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಪಕ್ಷದಿಂದ ನಾಲ್ವರು ಸಚಿವ ಸ್ಥಾನಕ್ಕೇರಲಿದ್ದಾರೆ ಎನ್ನಲಾಗುತ್ತಿದೆ. ಇದೇ ವೇಳೆ, ಜೆಡಿಯುನಿಂದ ಇಬ್ಬರು ಸಂಸದರು ಸಚಿವ ಸಂಪುಟ ಸೇರಲಿದ್ದಾರೆ.
ಟಿಡಿಪಿ ನಾಯಕರಾದ ರಾಮಮೋಹನ್ ನಾಯ್ಡು, ಹರೀಶ್ ಬಾಲಯೋಗಿ, ಡಗ್ಗುಮಲ್ಲ ಪ್ರಸಾದ್ ಸಚಿವ ಸ್ಥಾನಕ್ಕೇರುವ ಸಾಧ್ಯತೆಯಿದೆ. ಜೆಡಿಯುನಿಂದ ರಾಮನಾಥ್ ಠಾಕೂರ್ ಮತ್ತು ಲಲನ್ ಸಿಂಗ್ ಹೆಸರು ಕೇಳಿಬಂದಿದೆ. ಭಾರತ ರತ್ನ ಕರ್ಪೂರಿ ಠಾಕೂರ್ ಅವರ ಪುತ್ರನಾಗಿರುವ ರಾಮನಾಥ ಠಾಕೂರ್ ರಾಜ್ಯಸಭೆ ಸದಸ್ಯರಾಗಿದ್ದಾರೆ. ಲಲನ್ ಸಿಂಗ್ ಬಿಹಾರದ ಮುಂಗರ್ ಕ್ಷೇತ್ರದಲ್ಲಿ ಸಂಸದರಾಗಿದ್ದಾರೆ. ಈ ಬಾರಿ ಟಿಡಿಪಿ 16 ಮತ್ತು ಜೆಡಿಯು 12 ಸ್ಥಾನಗಳನ್ನು ಹೊಂದಿದ್ದು, ಮೋದಿ ಸರಕಾರದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ.
ಟಿಡಿಪಿ ಮತ್ತು ಜೆಡಿಯು ನಾಯಕರು ಪ್ರಮುಖ ಖಾತೆಗಳ ಮೇಲೆ ಕಣ್ಣಿಟ್ಟಿದ್ದರೂ, ಬಿಜೆಪಿಯೇ ಪ್ರಮುಖ ಖಾತೆಗಳನ್ನು ಇಟ್ಟುಕೊಳ್ಳುವ ಸಾಧ್ಯತೆಯಿದೆ. ಗೃಹ ಸಚಿವರಾಗಿ ಅಮಿತ್ ಷಾ, ರಕ್ಷಣಾ ಸಚಿವರಾಗಿ ರಾಜನಾಥ್ ಸಿಂಗ್, ವಿದೇಶಾಂಗ ಸಚಿವರಾಗಿ ಜೈಶಂಕರ್, ಸಾರಿಗೆಯಲ್ಲಿ ನಿತಿನ್ ಗಡ್ಕರಿ ಅವರೇ ಮುಂದುವರಿಯುವ ಸಾಧ್ಯತೆ ಇದೆ. ಹಣಕಾಸು ಸಚಿವರಾಗಿ ನಿರ್ಮಲಾ ಸೀತಾರಾಮನ್ ಬದಲಿಗೆ ಮಹಾರಾಷ್ಟ್ರದ ಪಿಯೂಷ್ ಗೋಯಲ್ ಅವರನ್ನು ನೇಮಿಸಲಾಗುತ್ತೆ ಎಂದು ಹೇಳಲಾಗುತ್ತಿದೆ. ಉಳಿದಂತೆ, ಕರ್ನಾಟಕದಿಂದ ಎಚ್.ಡಿ ಕುಮಾರಸ್ವಾಮಿ, ಪ್ರಹ್ಲಾದ ಜೋಷಿ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಗೆ ಸ್ಥಾನ ಸಿಗುವ ನಿರೀಕ್ಷೆಯಿದೆ.
With just a few hours left for Narendra Modi’s third consecutive oath-taking ceremony at the Rashtrapati Bhavan on Sunday at 7.15 pm, all eyes are on the berth allocation in Modi’s Cabinet. As the Bharatiya Janata Party failed to secure an absolute majority of 272 seats in the Lok Sabha polls, it will be forming the government with the support of its NDA allies, JD(U) and TDP.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm