ಬ್ರೇಕಿಂಗ್ ನ್ಯೂಸ್
09-06-24 10:58 pm HK News Desk ದೇಶ - ವಿದೇಶ
ಶ್ರೀನಗರ, ಜೂನ್ 9: ಇತ್ತ ಮೋದಿ ಸರಕಾರದ ಪಟ್ಟಾಭಿಷೇಕ ಆಗುತ್ತಿದ್ದಂತೆ ಜಮ್ಮು ಕಾಶ್ಮೀರದಲ್ಲಿ ಮತ್ತೊಂದು ಉಗ್ರರ ದಾಳಿ ನಡೆದಿದೆ. ಯಾತ್ರಿಗಳನ್ನು ಒಯ್ಯುತ್ತಿದ್ದ ಬಸ್ಸಿಗೆ ಉಗ್ರರು ಬೆಂಕಿ ಹಚ್ಚಿದ್ದು, ಹತ್ತು ಮಂದಿ ಸಾವನ್ನಪ್ಪಿದ್ದಾರೆ. 33ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಶಿವ್ ಖೋರಿ ದೇವಸ್ಥಾನಕ್ಕೆ ತೆರಳಿ ಯಾತ್ರಿಗಳು ರಿಯಾಸಿಯಿಂದ ಕತ್ರಾಗೆ ತೆರಳುತ್ತಿದ್ದಾಗ ಬಸ್ ಪ್ರಪಾತಕ್ಕೆ ಉರುಳಿ ಬಿದ್ದು ದುರ್ಘಟನೆ ಸಂಭವಿಸಿದೆ.
ಬಸ್ ಪರ್ವತ ಮಾರ್ಗದಲ್ಲಿ ಸಾಗುತ್ತಿದ್ದಾಗ ಬಸ್ಸಿಗೆ ಉಗ್ರರು ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ಈ ವೇಳೆ, ಚಾಲಕ ಬಸ್ಸಿನ ನಿಯಂತ್ರಣ ತಪ್ಪಿದ್ದು, ಬಸ್ ನೇರವಾಗಿ ಪ್ರಪಾತಕ್ಕೆ ಬಿದ್ದಿದೆ. ಬಸ್ಸಿನಲ್ಲಿದ್ದ ಹತ್ತು ಮಂದಿ ಸಾವು ಕಂಡಿದ್ದಾರೆ. 33 ಮಂದಿ ಗಾಯಗೊಂಡಿದ್ದಾರೆ. ಮೃತರು ಸ್ಥಳೀಯರು ಅಲ್ಲ, ಬೇರೆ ಬೇರೆ ಕಡೆಯ ಪ್ರವಾಸಿಗರು ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
Suspected militants in Indian-controlled Kashmir's Jammu province fired at a bus carrying Hindu pilgrims on Sunday and at least nine were killed after the vehicle fell into a deep gorge, officials said. The bus was carrying pilgrims to the base camp of the famed Hindu temple Mata Vaishno Devi when it came under attack in the region's Reasi district, senior administrative officer Vishesh Mahajan said.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm