ಬ್ರೇಕಿಂಗ್ ನ್ಯೂಸ್
06-12-20 11:27 am Headline Karnataka News Network ದೇಶ - ವಿದೇಶ
ಮುಂಬೈ, ಡಿ.6: ದಕ್ಷಿಣ ಮುಂಬೈನ ಲಾಲ್ಬಾಗ್ ಪ್ರದೇಶದ ಜನವಸತಿ ಕಟ್ಟಡದಲ್ಲಿ ರವಿವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ವೊಂದು ಸ್ಫೋಟಗೊಂಡ ಪರಿಣಾಮ ಕನಿಷ್ಠ 16 ಜನರಿಗೆ ಗಾಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಎರಡು ಅಗ್ನಿಶಾಮಕ ದಳ ಹಾಗೂ ಎರಡು ಬೃಹತ್ ಟ್ಯಾಂಕರ್ಗಳು ಧಾವಿಸಿವೆ ಎಂದು ಬೃಹನ್ಮುಂಬಯಿ ಮಹಾನಗರ ಪಾಲಿಕೆ ತಿಳಿಸಿದೆ ಎಂದು ಎಎನ್ಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
ಅಗ್ನಿಶಾಮಕ ಇಲಾಖೆಯ ಪ್ರಕಾರ ಲೆವೆಲ್-1(ಮೈನರ್) ಬೆಂಕಿಯು ಕಟ್ಟಡದ ಅಪಾರ್ಟ್ಮೆಂಟ್ವೊಂದರಲ್ಲಿ ಕಾಣಿಸಿಕೊಂಡಿತ್ತು. ಇದರಿಂದಾಗಿ ಗ್ಯಾಸ್ ಸಿಲಿಂಡರ್ವೊಂದು ಸ್ಫೋಟಿಸಿದೆ.
ಬೆಳಗ್ಗೆ 7:23ರ ಸುಮಾರಿಗೆ ಘಟನೆ ನಡೆದಿದೆ ಎಂದು ಕಟ್ಟಡದ ನಿವಾಸಿಗಳು ತಿಳಿಸಿದ್ದಾರೆ. ಅಗ್ನಿಶಾಮಕ ಅಧಿಕಾರಿಗಳಿಗೆ ಬೆಂಕಿ ನಿಯಂತ್ರಿಸಲು ಸುಮಾರು ಅರ್ಧಗಂಟೆ ಬೇಕಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಗೊಂಡಿರುವ 12 ಜನರನ್ನು ಕೆಇಎಂ ಆಸ್ಪತ್ರೆಗೆ, ಇನ್ನು ನಾಲ್ವರನ್ನು ದಕ್ಷಿಣ ಮುಂಬೈನ ಪರೇಲ್ನಲ್ಲಿರುವ ಗ್ಲೋಬಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
A gas cylinder exploded at a residential building in south Mumbai's heavily-congested Lalbaug area today morning, injuring at least 16, officials have said.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm