ಬ್ರೇಕಿಂಗ್ ನ್ಯೂಸ್
09-07-24 06:19 pm HK News Desk ದೇಶ - ವಿದೇಶ
ಲಕ್ನೋ, ಜುಲೈ 9: 120ಕ್ಕೂ ಅಧಿಕ ಮಂದಿ ಸಾವಿಗೀಡಾದ ಹತ್ರಾಸ್ ಕಾಲ್ತುಳಿತ ಘಟನೆ ಹಿಂದೆ ''ಕಾಣದ ಕೈಗಳ ಕೈವಾಡ''ದ ಬಗ್ಗೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ ಶಂಕೆ ವ್ಯಕ್ತಪಡಿಸಿದೆ. ಕಾಲ್ತುಳಿತ ಪ್ರಕರಣ ದೊಡ್ಡ ಸಂಚಿನ ಭಾಗವಾಗಿರಬಹುದು ಎಂದು ವಿಶೇಷ ತನಿಖಾ ದಳ ಅಭಿಪ್ರಾಯಪಟ್ಟಿದೆ.
ಇದರ ಬೆನ್ನಲ್ಲೇ ಉತ್ತರ ಪ್ರದೇಶ ಸರ್ಕಾರ ಎಸ್ಐಟಿ ವರದಿ ಆಧರಿಸಿ ಹತ್ರಾಸ್ ಜಿಲ್ಲೆಯ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಅಧಿಕಾರಿ, ತಹಸೀಲ್ದಾರ್, ಸರ್ಕಲ್ ಇನ್ಸ್ ಪೆಕ್ಟರ್ ಸೇರಿದಂತೆ ಆರು ಮಂದಿ ಅಧಿಕಾರಿಗಳನ್ನು ಅಮಾನತುಗೊಳಿಸಿದೆ.
SIT ಸಲ್ಲಿಸಿರುವ ವರದಿಯಲ್ಲಿ ಜುಲೈ 2 ರಂದು 121 ಮಂದಿಯನ್ನು ಬಲಿ ಪಡೆದ ಘಟನೆಗೆ ಕಾರಣವಾದ ಸ್ಥಳೀಯ ಆಡಳಿತದ ಲೋಪಗಳನ್ನು ಎತ್ತಿ ತೋರಿಸಲಾಗಿದ್ದು, ಕಾಲ್ತುಳಿತಕ್ಕೆ ಸಂಘಟಕರನ್ನು ಹೊಣೆ ಮಾಡಲಾಗಿದೆ. ಜನ ಸಂದಣಿಯನ್ನು ನಿರ್ವಹಿಸಲು ಸೂಕ್ತ ವ್ಯವಸ್ಥೆಗಳನ್ನು ಮಾಡಿರಲಿಲ್ಲ. ಇದರ ಬಗ್ಗೆ ಗಮನ ಹರಿಸಬೇಕಾದ್ದು ಆಡಳಿತದ ಜವಾಬ್ದಾರಿಯಾಗಿತ್ತು. ಇದನ್ನು ಅಧಿಕಾರಿಗಳು ಮಾಡಿಲ್ಲ. ಸ್ಥಳೀಯ ಪೊಲೀಸರು ಮತ್ತು ಆಡಳಿತವು ಘಟನೆಯನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಹಿರಿಯ ಅಧಿಕಾರಿಗಳಿಗೆ ಸರಿಯಾದ ಮಾಹಿತಿ ನೀಡಲು ವಿಫಲವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.
The Uttar Pradesh government on Tuesday suspended the local SDM, a circle officer and four others on the basis of the SIT report on the Hathras stampede that did not rule out a "big conspiracy" behind the incident.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
06-10-26 11:04 pm
HK News Desk
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm