ಬ್ರೇಕಿಂಗ್ ನ್ಯೂಸ್
14-07-24 09:08 pm HK News Desk ದೇಶ - ವಿದೇಶ
ನವದೆಹಲಿ, ಜುಲೈ.14: ಪ್ರಧಾನಿ ನರೇಂದ್ರ ಮೋದಿಯವರು ಜನಪ್ರಿಯ ಜಾಲತಾಣ ಟ್ವಿಟರ್ ಎಕ್ಸ್ ನಲ್ಲಿ ನೂರು ಮಿಲಿಯನ್ (10 ಕೋಟಿ) ಫಾಲೋವರ್ ಗಳನ್ನು ಪಡೆದಿದ್ದಾರೆ. ಮೋದಿ ಭಾರತದಲ್ಲಿ ಅತಿ ಹೆಚ್ಚು ಫಾಲೋವರ್ ಗಳನ್ನು ಹೊಂದಿರುವ ಏಕೈಕ ವ್ಯಕ್ತಿ.
ಕೇಂದ್ರ ಸಚಿವರು, ಬಿಜೆಪಿ ನಾಯಕರು, ಕಾರ್ಯಕರ್ತರು ಮೋದಿ ನೂರು ಮಿಲಿಯನ್ ಫಾಲೋವರ್ ಗಳನ್ನು ದಾಟಿರುವುದನ್ನು ಸ್ಕ್ರೀನ್ ಶಾಟ್ ತೆಗೆದು ಸಂಭ್ರಮಿಸಿದ್ದಾರೆ. ಮೋದಿ ಅವರೂ ಈ ಸುದ್ದಿ ಹಂಚಿಕೊಂಡು ಫಾಲೋವರ್ ಗಳಿಗೆ ಧನ್ಯವಾದ ಹೇಳಿದ್ದಾರೆ.
ಟ್ವಿಟರ್ ನಲ್ಲಿ ಅತಿ ಹೆಚ್ಚು ಫಾಲೋವರ್ ಗಳನ್ನು ಹೊಂದಿರುವ ಜಗತ್ತಿನ ಏಳನೇ ವ್ಯಕ್ತಿಯಾಗಿ ಮೋದಿ ಸ್ಥಾನ ಪಡೆದಿದ್ದಾರೆ. ಭಾರತದ ಪ್ರಧಾನಿ ಕಚೇರಿ ಜಾಗತಿಕವಾಗಿ ಅತಿ ಹೆಚ್ಚು ಫಾಲೋವರ್ ಗಳನ್ನು ಹೊಂದಿರುವುದರಲ್ಲಿ 23ನೇ ಸ್ಥಾನದಲ್ಲಿದೆ. ಭಾರತದ ಕ್ರಿಕೆಟಿಗ ವಿರಾಟ್ ಕೊಹ್ಲಿ ಫಾಲೋವರ್ ಪೈಕಿ ಜಾಗತಿಕವಾಗಿ 19ನೇ ಸ್ಥಾನದಲ್ಲಿದ್ದಾರೆ.
ಟ್ವಿಟರ್ ಮಾಲೀಕ, ಜಗತ್ತಿನ ಅತಿ ಸಿರಿವಂತ ಎಲಾನ್ ಮಸ್ಕ್ 188 ಮಿಲಿಯನ್ ಫಾಲೋವರ್ ಜೊತೆಗೆ ನಂಬರ್ ವನ್ ಸ್ಥಾನದಲ್ಲಿದ್ದಾರೆ. ಆನಂತರ ಸ್ಥಾನದಲ್ಲಿ ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮ 131 ಮಿಲಿಯನ್, ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ 112 ಮಿಲಿಯನ್, ಜಸ್ಟಿನ್ ಬೀಬರ್ 110 ಮಿಲಿಯನ್, ರಿಹಾನಾ 108 ಮಿಲಿಯನ್, ಕೇಟ್ ಪೆರ್ರಿ 106 ಮಿಲಿಯನ್, ನರೇಂದ್ರ ಮೋದಿ 100 ಮಿಲಿಯನ್, ಟೇಲರ್ ಸ್ವಿಫ್ಟ್ 95 ಮಿಲಿಯನ್, ಡೊನಾಲ್ಡ್ ಟ್ರಂಪ್ 83 ಮಿಲಿಯನ್, ಲೇಡಿ ಗಾಗಾ 83 ಮಿಲಿಯನ್ ಫಾಲೋವರ್ ಹೊಂದಿದ್ದಾರೆ.
Setting another benchmark, Prime Minister Narendra Modi has become the world's most followed leader on the social media platform 'X' with over 100 million followers. While comparing the followers of various Indian politicians on X, PM Modi stands out significantly in terms of numbers.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 04:45 pm
Mangalore Correspondent
Expert PU College Announces ‘Xcelerate 2025’...
15-08-25 09:04 pm
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
16-08-25 11:25 am
HK News Desk
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am