ಬ್ರೇಕಿಂಗ್ ನ್ಯೂಸ್
17-07-24 03:13 pm HK News Desk ದೇಶ - ವಿದೇಶ
ನವದೆಹಲಿ, ಜುಲೈ.17: ಒಮಾನ್ ಕರಾವಳಿಯ ಸಮುದ್ರದಲ್ಲಿ 117 ಮೀಟರ್ ಉದ್ದದ ಬೃಹತ್ ತೈಲ ಟ್ಯಾಂಕರ್ ಪಲ್ಟಿಯಾಗಿದ್ದು 13 ಮಂದಿ ಭಾರತೀಯರು ಸೇರಿ 16 ಸಿಬಂದಿ ನಾಪತ್ತೆಯಾಗಿದ್ದಾರೆ. ಇವರಲ್ಲಿ 13 ಭಾರತೀಯ ಪ್ರಜೆಗಳು ಹಾಗೂ ಮೂವರು ಶ್ರೀಲಂಕಾ ನಾಗರಿಕರು ಎಂದು ಕಡಲ ಭದ್ರತಾ ಕೇಂದ್ರ ಮಾಹಿತಿ ನೀಡಿದೆ.
ಕಾಣೆಯಾದವರ ಪತ್ತೆಹಚ್ಚಲು ರಕ್ಷಣಾ ಕಾರ್ಯಾಚರಣೆಗಳು ಮುಂದುವರೆದಿವೆ. ಆದರೆ ಇಲ್ಲಿಯವರೆಗೆ ಅವರಲ್ಲಿ ಯಾರೊಬ್ಬರ ಕುರುಹೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ‘ಪ್ರೆಸ್ಟೀಜ್ ಫಾಲ್ಕನ್’ ಹೆಸರಿನ ತೈಲ ಟ್ಯಾಂಕರ್ ಒಮಾನ್ ದೇಶದ ಡುಗ್ಮ್ ಬಂದರಿನಿಂದ ಹೊರಟಿದ್ದು ಯೆಮೆಬ್ ದೇಶದತ್ತ ತೆರಳುತ್ತಿತ್ತು.



ಶೋಧ ಕಾರ್ಯಾಚರಣೆಗೆ ಭಾರತೀಯ ನೌಕಾಪಡೆ ಕೈಜೋಡಿಸಿದ್ದು, ಟ್ಯಾಂಕರ್ ಪತ್ತೆಗೆ ಹುಡುಕಾಟ ಆರಂಭಿಸಿದೆ. ಭಾರತೀಯ ನೌಕಾಪಡೆಯು ಯುದ್ಧ ನೌಕೆ ಐಎನ್ಎಸ್ ನೊಂದಿಗೆ ಹುಡುಕಾಟ ಕಾರ್ಯ ಆರಂಭಿಸಿದೆ ಎಂದು ಮೂಲಗಳು ತಿಳಿಸಿವೆ. ಸಮುದ್ರದಲ್ಲಿ ಹಡಗು ಪಲ್ಟಿಯಾಗಿದೆ ಎನ್ನಲಾಗುತ್ತಿದ್ದು ಅದರಿಂದ ತೈಲ ಸೋರಿಕೆ ಆಗಿದೆಯೇ ಎಂಬ ಬಗ್ಗೆ ದೃಢಪಟ್ಟಿಲ್ಲ.
A Comorian-flagged oil tanker capsized off Oman on Monday, the sultanate's Maritime Security Centre (MSC) said, adding that a search was under way for its missing crew of 16.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
06-10-26 11:04 pm
HK News Desk
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm