ಬ್ರೇಕಿಂಗ್ ನ್ಯೂಸ್
08-12-20 03:59 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.8: ಜಾಗತಿಕ ಆರೋಗ್ಯ ತಜ್ಞನೆಂದು ಹೆಸರಾಗಿರುವ ಭಾರತ ಮೂಲದ ಅನಿಲ್ ಸೋನಿ ಅವರನ್ನು ವಿಶ್ವ ಆರೋಗ್ಯ ಸಂಸ್ಥೆಯ ಅಧೀನ ಸಂಸ್ಥೆ ದಿ ಡಬ್ಲ್ಯುಎಚ್ ಓ ಫೌಂಡೇಶನ್ ಇದರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಭಾರತ ಮೂಲದ ವ್ಯಕ್ತಿ ಈ ಉನ್ನತ ಹುದ್ದೆಗೇರಿದ್ದು ಇದೇ ಮೊದಲು.
ಜಾಗತಿಕ ಆರೋಗ್ಯ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊಸ ಮಾದರಿಯ ಫೌಂಡೇಶನ್ ಒಂದನ್ನು ಇತ್ತೀಚೆಗೆ ಸ್ಥಾಪನೆ ಮಾಡಲಾಗಿತ್ತು. ಅನಿಲ್ ಸೋನಿ, ಮುಂದಿನ ಜನವರಿ ಒಂದರಂದು ಫೌಂಡೇಶನ್ ಸಿಇಓ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಅನಿಲ್ ಸೋನಿ ಈ ಮೊದಲು ಬಹುರಾಷ್ಟ್ರೀಯ ಫಾರ್ಮಾಸುಟಿಕಲ್ ಸಂಸ್ಥೆ ವಿಯಾಟ್ರಿಸ್ ನಲ್ಲಿ ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ವಿಯಾಟ್ರಿಸ್ ನಲ್ಲಿ ಜಾಗತಿಕ ಸಾಂಕ್ರಾಮಿಕ ರೋಗಗಳ ವಿಭಾಗದ ಪ್ರಮುಖರಾಗಿ ಕಾರ್ಯ ನಿರ್ವಹಿಸಿದ್ದರು. ವಿಶ್ವ ಆರೋಗ್ಯ ಸಂಸ್ಥೆಯ ಡೈರೆಕ್ಟರ್ ಜನರಲ್ ಡಾ.ಟೆಡ್ರಾಸ್ ಅಧಾನಮ್, ಅನಿಲ್ ಸೋನಿಯವರ ನೇಮಕದ ಬಗ್ಗೆ ಘೋಷಣೆ ಮಾಡಿದ್ದು, ಎರಡು ದಶಕಗಳಲ್ಲಿ ಅನಿಲ್ ಸೋನಿ ಜಾಗತಿಕವಾಗಿ ಎಚ್ಐವಿ, ಏಡ್ಸ್ ಮತ್ತಿತರ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಸೇವೆ ಸಲ್ಲಿಸಿದ್ದಾರೆ. ಅವರೊಬ್ಬ ಯಶಸ್ವೀ ಆವಿಷ್ಕಾರಿ ಎಂದು ಹೇಳಿದ್ದಾರೆ.
The World Health Organization Foundation has appointed an Indian-origin health expert, Anil Soni, as its first Chief Executive Officer (CEO) to address the most vital health challenges all across the globe.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm