ಬ್ರೇಕಿಂಗ್ ನ್ಯೂಸ್
10-08-24 11:03 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 10: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ 'ಘರ್ ಘರ್ ಗ್ಯಾರೆಂಟಿ' ಭರವಸೆಗಳು ಕಾನೂನಿನ ಪ್ರಕಾರ ಲಂಚದ ಆಮಿಷವಾಗಿದ್ದು ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿರುವ ಎಲ್ಲ 99 ಸಂಸದರನ್ನು ಅನರ್ಹಗೊಳಿಸಬೇಕೆಂದು ಅಲಹಾಬಾದ್ ಹೈಕೋರ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲಾಗಿದೆ.
ಪಿಐಎಲ್ ನಲ್ಲಿ ಚುನಾವಣಾ ಆಯೋಗದ ವಿರುದ್ಧವೂ ದೂರಲಾಗಿದ್ದು, ಕಾಂಗ್ರೆಸ್ ಪಕ್ಷದ ಗ್ಯಾರೆಂಟಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ. ಕಳೆದ ಮೇ 2 ರಂದು ಆಯೋಗ, ಈ ರೀತಿಯ ಭರವಸೆಗಳನ್ನು ನೀಡುವುದರ ವಿರುದ್ಧ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿತ್ತಾದರೂ, ಕಾಂಗ್ರೆಸ್ ಪಕ್ಷದ ಗ್ಯಾರೆಂಟಿ ವಿರುದ್ಧ ಕ್ರಮ ಕೈಗೊಂಡಿರಲಿಲ್ಲ ಎಂದು ಆರೋಪಿಸಲಾಗಿದೆ.
ಘರ್ ಘರ್ ಖಾತರಿ ಯೋಜನೆ ಹೆಸರಲ್ಲಿ ಮತ ಗಳಿಸುವುದಕ್ಕಾಗಿ ವಿವಿಧ ಆರ್ಥಿಕ ಮತ್ತು ವಸ್ತು ಪ್ರಯೋಜನಗಳನ್ನು ಭರವಸೆ ನೀಡುವ ಗ್ಯಾರಂಟಿ ಕಾರ್ಡ್‌ಗಳ ವಿತರಣೆ ಮಾಡಲಾಗಿತ್ತು. ಈ ರೀತಿಯ ಭರವಸೆ 1951 ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 123 (1) (A) ಅಡಿಯಲ್ಲಿ ಲಂಚಕ್ಕೆ ಸಮಾನವಾಗಿದೆ ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 171B ಮತ್ತು 171E ಅಡಿಯಲ್ಲಿ ಶಿಕ್ಷಾರ್ಹವಾಗಿದೆ ಎಂದು ದೂರುದಾರರು ವಾದಿಸಿದ್ದಾರೆ.
A PIL has been filed before the Allahabad High Court seeking the disqualification of all 99 Congress MPs, arguing that the party's 'Ghar Ghar Guarantee Scheme' launched during the Lok Sabha poll campaign amounted to bribery under law.The public interest litigation (PIL) has also sought direction against the Election Commission of India (ECI), accusing it of failing to act against the Congress campaign.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm