ಬ್ರೇಕಿಂಗ್ ನ್ಯೂಸ್
18-08-24 12:06 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್.18: ಮುಸ್ಲಿಮರಿಗೆ ಏಕರೂಪ ಅಥವಾ ಜಾತ್ಯತೀತ ನಾಗರಿಕ ಸಂಹಿತೆ ಸ್ವೀಕಾರಾರ್ಹವಲ್ಲ. ಷರಿಯಾ ಕಾನೂನಿನೊಂದಿಗೆ ನಾವು ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿದೆ.
ಪ್ರಧಾನ ಮಂತ್ರಿಗಳು ಜಾತ್ಯತೀತ ನಾಗರಿಕ ಸಂಹಿತೆಗಾಗಿ ಕರೆ ನೀಡಿರುವುದನ್ನು ಪರಿಗಣಿಸುತ್ತೇವೆ. ಆದರೆ ಧಾರ್ಮಿಕ ವೈಯಕ್ತಿಕ ಕಾನೂನುಗಳನ್ನು ಕೋಮುವಾದ ಎಂದು ಕರೆಯುವುದನ್ನು ಒಪ್ಪುವುದಿಲ್ಲ. ಮುಸ್ಲಿಂ ವೈಯಕ್ತಿಕ ಕಾನೂನಿನೊಂದಿಗೆ ಎಂದಿಗೂ ನಾವು ರಾಜಿ ಮಾಡಿಕೊಳ್ಳುವುದಿಲ್ಲ. ಹೀಗಾಗಿ ಜಾತ್ಯತೀತ ನಾಗರಿಕ ಸಂಹಿತೆ ಸ್ವೀಕಾರಾರ್ಹವಲ್ಲ ಎಂದು ಮಂಡಳಿ ವಕ್ತಾರ ಡಾ. ಎಸ್‌ಕ್ಯೂಆರ್ ಇಲ್ಯಾಸ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಧರ್ಮದ ಆಧಾರದ ಮೇಲೆ ವೈಯಕ್ತಿಕ ಕಾನೂನುಗಳನ್ನು ಕೋಮುವಾದ ಎಂದು ಕರೆಯುವುದನ್ನು ಒಪ್ಪುವುದಿಲ್ಲ. ಮತ್ತು ಜಾತ್ಯತೀತ ನಾಗರಿಕ ಸಂಹಿತೆಯ ಮೂಲಕ ಅವುಗಳನ್ನು ಬದಲಿಸುವ ಪ್ರಧಾನಿಯವರು ಮಾಡಿರುವ ಘೋಷಣೆ ಬಗ್ಗೆ ನಮಗೆ ಆತಂಕವಿದೆ ಎಂದು ಹೇಳಿದ್ದಾರೆ. ಆಯಾ ಸಮುದಾಯಗಳ ಕೌಟುಂಬಿಕ ಕಾನೂನುಗಳು ತಮ್ಮದೇ ಆದ ಧಾರ್ಮಿಕ ಮತ್ತು ಹಳೆಯ ಸಂಪ್ರದಾಯಗಳನ್ನು ಆಧರಿಸಿವೆ. ಆದ್ದರಿಂದ, ಅವುಗಳನ್ನು ಬದಲಿಸುವುದು ಮತ್ತು ಎಲ್ಲರಿಗೂ ಜಾತ್ಯತೀತ ನೆಪದಲ್ಲಿ ಕಾನೂನು ಹೇರುವುದು, ಆ ರೀತಿಯ ಜಾತ್ಯತೀತವಾದ ಸೃಷ್ಟಿಸಲು ಪ್ರಯತ್ನಿಸುವುದು ಧರ್ಮದ ನಿರಾಕರಣೆ ಮತ್ತು ಪಾಶ್ಚಿಮಾತ್ಯರ ಅನುಕರಣೆಯಾಗಿದೆ ಎಂದಿದ್ದಾರೆ.
The All India Muslim Personal Law Board said on Saturday that a uniform or secular civil code will not be acceptable to Muslims as they will not compromise with Sharia law.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
06-10-26 11:04 pm
HK News Desk
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm