ಬ್ರೇಕಿಂಗ್ ನ್ಯೂಸ್
09-12-20 04:11 pm Headline Karnataka News Network ದೇಶ - ವಿದೇಶ
ಇಂದೋರ್, ಡಿ.9 : ಮದುವೆ ಕಾರ್ಯಕ್ರಮಕ್ಕೆ ಹೋಗಿ ಬರುತ್ತಿದ್ದ ಕಾರು ರಸ್ತೆ ಬದಿಯಲ್ಲಿ ಬಾವಿಗೆ ಬಿದ್ದು ಆರು ಮಂದಿ ದುರ್ಮರಣಕ್ಕೀಡಾದ ಘಟನೆ ಮಧ್ಯಪ್ರದೇಶದ ಚಾತಾರ್ ಪುರ ಜಿಲ್ಲೆಯ ಮಹಾರಾಜ್ ಪುರ್ ಎಂಬಲ್ಲಿ ನಡೆದಿದೆ.
ಮಂಗಳವಾರ ರಾತ್ರಿ ಘಟನೆ ನಡೆದಿದ್ದು ಮದುವೆ ಕಾರ್ಯಕ್ಕೆ ಹೋಗಿ ಕುಟುಂಬಸ್ಥರು ಕಾರಿನಲ್ಲಿ ಬರುತ್ತಿದ್ದರು. ಕಾರಿನಲ್ಲಿ ಒಂಬತ್ತು ಜನ ಇದ್ದರು. ಮೂರು ಮಂದಿ ಅಪಾಯದಿಂದ ಪಾರಾಗಿದ್ದಾರೆ.

ಕಾರು ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಗೆ ವಾಲಿದ್ದು ಬಾವಿಯ ಒಳಕ್ಕೆ ಬಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
Six people have been killed and three 3 injured after the vehicle they were travelling in fell into a well in the Maharajpur area of Chhatarpur, Madhya Pradesh on Tuesday.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm