ಬ್ರೇಕಿಂಗ್ ನ್ಯೂಸ್
11-09-24 04:13 pm HK News Desk ದೇಶ - ವಿದೇಶ
ಅಮರಾವತಿ, ಸೆ 11: ರಸ್ತೆಯಲ್ಲಿದ್ದ ಗುಂಡಿ ತಪ್ಪಿಸಲು ಹೋಗಿ ಲಾರಿಯೊಂದು ಕಾಲುವೆಗೆ ಉರುಳಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಗೋಡಂಬಿ ಹಾಗೂ ಎಂಟು ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಲಾರಿ ದೇವರಪಲ್ಲಿ ಗ್ರಾಮದ ಬಳಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಲಾರಿಯ ಮೇಲೆ ಕುಳಿತಿದ್ದ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 8 ಮಂದಿಯ ಪೈಕಿ ಓರ್ವ ಮಾತ್ರ ಬದುಕುಳಿದಿದ್ದು, ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಾಗಿದೆ.
ಗುಂಡಿ ತಪ್ಪಿಸಲು ಯತ್ನಿಸಿದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ವಾಹನ ಕಾಲುವೆಗೆ ಉರುಳಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಶವಗಳನ್ನು ಕೊವ್ವೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಜಿ ದೇವಕುಮಾರ್ ತಿಳಿಸಿದ್ದಾರೆ.
At least seven people were killed in a road accident in Andhra Pradesh's East Godavari district late on Tuesday night. The accident occurred near Devarapalli village when an Eicher truck carrying cashew nuts and eight passengers from Jangreddygudem veered off the road and plunged into a canal.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
06-10-26 11:04 pm
HK News Desk
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm