ಬ್ರೇಕಿಂಗ್ ನ್ಯೂಸ್
10-12-20 01:47 pm Headline Karnataka News Network ದೇಶ - ವಿದೇಶ
ನಾರ್ತ್ ಕೆರೋಲಿನಾ, ಡಿ.10: ನಮ್ಮಲ್ಲಿ ಕನ್ನಡ ಕಲಿಯುವವರು ಕಡಿಮೆಯಾಗುತ್ತಿದ್ದಾರೆ. ನಗರ ಪ್ರದೇಶಗಳಲ್ಲಿ ಕನ್ನಡ ಮಾತನಾಡುವವರು ಕಡಿಮೆ ಆಗುತ್ತಿದ್ದಾರೆ. ಕನ್ನಡ ಭಾಷೆಯ ಬಗ್ಗೆ ಏನೋ ನಿರ್ಲಕ್ಷ್ಯ ಭಾವನೆ ಅನ್ನುವ ಮಾತು ಕೇಳಿಬರುತ್ತಿದೆ. ಆದರೆ, ಇಂಥ ಸನ್ನಿವೇಶ ನಮ್ಮ ರಾಜ್ಯದಲ್ಲಿ ಇರಬೇಕಿದ್ದರೆ ಸಾವಿರಾರು ಕಿಮೀ ದೂರದ ಅಮೆರಿಕದಲ್ಲಿ ಸಿರಿ ಕನ್ನಡವನ್ನು ವಿದೇಶಿ ಭಾಷೆಯಾಗಿ ಕಲಿಸಲು ಮುಂದಾಗಿದ್ದಾರೆ.
ಉತ್ತರ ಅಮೆರಿಕಾದ ನಾರ್ತ್ ಕೆರೊಲಿನಾ ರಾಜ್ಯದ ರಾಜಧಾನಿ ರೇಲಿಗ್ ನಗರದಲ್ಲಿರುವ ಪ್ರಸಿದ್ಧ ವೇಕ್ ಕೌಂಟಿ ಎನ್ನುವ ಶಾಲೆಯಲ್ಲಿ ಕನ್ನಡವನ್ನು ವಿದೇಶಿ ಭಾಷೆಯಾಗಿ ಹೈಸ್ಕೂಲ್ ವಿಭಾಗಕ್ಕೆ ಕಲಿಸಲು ಮುಂದಾಗಿದೆ. ಶಾಲೆಯಲ್ಲಿ ಕನ್ನಡ ಭಾಷೆಯ ಕಲಿಕೆಯನ್ನು ಗ್ರೇಡ್ ಪಾಯಿಂಟ್ ರಹಿತ ಎಂದು ಅಮೆರಿಕ ಸರಕಾರ ಅನುಮೋದನೆ ನೀಡಿದೆ.
ನಾರ್ತ್ ಕೆರೋಲಿನಾ ರಾಜ್ಯದಲ್ಲಿ ಸ್ಥಳೀಯ ಕನ್ನಡ ಕಲಿ ಶಾಲೆ ತಂಡ ಮತ್ತು ಕನ್ನಡ ಅಕಾಡೆಮಿಯ ಸತತ ಪ್ರಯತ್ನದಿಂದಾಗಿ ಅಲ್ಲಿನ ಪ್ರಸಿದ್ಧ ಶಾಲೆಯಲ್ಲಿ ಕನ್ನಡ ಕಲಿಕೆಗೆ ಅವಕಾಶ ಸಿಕ್ಕಿದೆ. ಈ ಬಾರಿಯ ಕನ್ನಡ ರಾಜ್ಯೋತ್ಸವದ ನವೆಂಬರ್ ತಿಂಗಳಲ್ಲಿಯೇ ಅಮೆರಿಕದಲ್ಲಿ ಕನ್ನಡವನ್ನು ವಿದೇಶಿ ಭಾಷೆಯಾಗಿ ಕಲಿಸಲು ಮುಂದಾಗಿರುವುದು ಕನ್ನಡಿಗರ ಪಾಲಿಗೆ ಹೆಮ್ಮೆಯ ಸಂಗತಿಯಾಗಿದೆ. ಇದಕ್ಕಾಗಿ ಕರ್ನಾಟಕದ ಮೂಲದ ಕನ್ನಡ ಕಲಿ ಶಾಲೆ ತಂಡಕ್ಕೆ ಅಭಿನಂದನೆಗಳು ಹರಿದುಬರುತ್ತಿದೆ.
Wake County School in North Carolina has begun to teach Kannada Language for students of their school.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm