ಬ್ರೇಕಿಂಗ್ ನ್ಯೂಸ್
05-10-24 06:40 pm HK News Desk ದೇಶ - ವಿದೇಶ
ನವದೆಹಲಿ, ಅ.5: 'ಇನ್ನು ಹೆಚ್ಚು ದಿನ ಇಸ್ರೇಲ್ ಉಳಿಯುವುದಿಲ್ಲ’ ಎಂದು ಇರಾನ್ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖೊಮೇನಿ ಹೇಳಿದ್ದಾರೆ. ಐದು ವರ್ಷಗಳಲ್ಲಿ ಮೊದಲ ಬಾರಿಗೆ ಸಾರ್ವಜನಿಕವಾಗಿ ಶುಕ್ರವಾರ ಟೆಹರಾನ್‌ನ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಬಳಿಕ ಅವರು ಮಾತನಾಡಿದರು.
ಖೊಮೇನಿ ಅವರು, ಇಸ್ರೇಲ್ ವಿರುದ್ಧ ಪ್ಯಾಲೆಸ್ತೀನಿಯರು ಮತ್ತು ಲೆಬನಾನಿಗರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಜೊತೆಗೆ ಇತ್ತೀಚೆಗೆ ಇಸ್ರೇಲ್ ಮೇಲೆ ಇರಾನ್ ನಡೆಸಿದ ಕ್ಷಿಪಣಿ ದಾಳಿಯನ್ನು “ಸಾರ್ವಜನಿಕ ಸೇವೆ’ ಎಂದೂ ಬಣ್ಣಿಸಿದರು. ಹಮಾಸ್ ಅಥವಾ ಹೆಜ್ಬುಲ್ಲಾ ವಿರುದ್ಧ ಇಸ್ರೇಲ್ ಹೆಚ್ಚು ಕಾಲ ಬಾಳಿಕೆ ಬರಲ್ಲ ಎಂದು ಖೊಮೇನಿ ಹೇಳುತ್ತಿದ್ದಂತೆ, ಮಸೀದಿ ಆವರಣದಲ್ಲಿ ಸೇರಿದ್ದ ಸಾವಿರಾರು ಜನರು “ನಿಮ್ಮೊಂದಿಗೆ ನಾವಿದ್ದೇವೆ’ ಎಂಬ ಘೋಷಣೆ ಮೊಳಗಿಸಿದರು.
ಐತಿಹಾಸಿಕ ಇಮಾಮ್ ಖೊಮೇನಿ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆ ಬಳಿಕ ಸಾವಿರಾರು ಇರಾನಿಯನ್ನರನ್ನು ಉದ್ದೇಶಿಸಿ ಮಾತನಾಡಿದ ಖೊಮೇನಿ ಅವರು ರಷ್ಯಾ ನಿರ್ಮಿತ ಡ್ರಾಗುನೋವ್ ರೈಫಲ್ ಹಿಡಿದಿದ್ದರು. ಪ್ರತಿಭಟನೆ ನಡೆಸುತ್ತಿರುವ ಲೆಬನಾನ್ ಮತ್ತು ಪ್ಯಾಲೆಸ್ತೀನಿಯರ ಬಗ್ಗೆ ಆಕ್ಷೇಪಿಸಲು ಯಾವುದೇ ಅಂತಾರಾಷ್ಟ್ರೀಯ ಕಾನೂನುಗಳಿಗೆ ಅವಕಾಶವಿಲ್ಲ ಎಂದರು. ಭಾಷಣದಲ್ಲಿ ಖೊಮೇನಿ ಇತ್ತೀಚೆಗೆ ಇಸ್ರೇಲ್ ದಾಳಿಗೆ ಸಾವನ್ನಪ್ಪಿದ ಹೆಜ್ಬುಲ್ಲಾ ಮುಖ್ಯಸ್ಥ ನಸ್ರುಲ್ಲಾನನ್ನೂ ಹಾಡಿ ಹೊಗಳಿದರು. ವಿಶೇಷವೆಂದರೆ, ಈ ಭಾಷಣದ ವೇಳೆ ಖೊಮೇನಿ ಅವರು ತಮ್ಮ ಪಕ್ಕದಲ್ಲೇ ಗನ್‌ವೊಂದನ್ನು ಇರಿಸಿಕೊಂಡಿದ್ದು ಎಲ್ಲರ ಗಮನ ಸೆಳೆಯಿತು.
Iranian Supreme Leader Ayatollah Ali Khamenei delivered a rare Friday sermon defending this week’s missile attack on Israel that deepened fears of a regional war, while praising the “logical and legal” Hamas-led October 7 invasion and massacre in southern Israel that sparked the war in Gaza and fueled violence throughout the Middle East.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am