ಬ್ರೇಕಿಂಗ್ ನ್ಯೂಸ್
29-11-24 10:09 pm HK News Desk ದೇಶ - ವಿದೇಶ
ಕಾಸರಗೋಡು, ನ.29: ಯುವಕನೊಬ್ಬ ಬುರ್ಖಾ ಹಾಕಿ ಯುವತಿಯರ ಜೊತೆಗಿದ್ದುದನ್ನು ಪತ್ತೆ ಮಾಡಿದ ಸಾರ್ವಜನಿಕರು ಹಿಡಿದು ಚೆನ್ನಾಗಿ ಥಳಿಸಿ ಕುಂಬಳೆ ಪೊಲೀಸರ ಕೈಗೆ ಒಪ್ಪಿಸಿದ ಘಟನೆ ನಡೆದಿದೆ.
ಕಾಸರಗೋಡು ಜಿಲ್ಲೆಯ ಕುಂಬಳೆ ಪೇಟೆಯಲ್ಲಿ ಘಟನೆ ನಡೆದಿದೆ. ಕಾಲೇಜಿಗೆ ತೆರಳುತ್ತಿದ್ದ ಯುವತಿಯರ ಜೊತೆಗೆ ಬಸ್ಸಿನಲ್ಲಿ ಯುವಕನೂ ಬುರ್ಖಾ ಧಿರಿಸಿನಲ್ಲಿ ಪ್ರಯಾಣಿಸುತ್ತಿದ್ದ. ಬುರ್ಖಾ ಧರಿಸಿದ್ದಲ್ಲದೆ, ಮುಸ್ಲಿಂ ಯುವತಿಯರ ರೀತಿ ಪೋಸು ಕೊಟ್ಟಿದ್ದ. ಬಸ್ಸಿನಲ್ಲಿ ಹೋಗುತ್ತಿದ್ದಾಗ ಗಾಳಿಗೆ ಮುಖದ ಬಟ್ಟೆ ಹಾರಿದ ಪರಿಣಾಮ ಮೀಸೆ ಮೂಡಿದ್ದ ಚಹರೆ ಇತರ ಯುವತಿಯರಿಗೆ ಕಂಡಿದ್ದು ಕಳ್ಳಾಟದ ಯುವಕ ಸಿಕ್ಕಿಬಿದ್ದಿದ್ದಾನೆ.



ಕುಂಬಳೆ ಪೇಟೆಯಲ್ಲಿ ಯುವಕ ಇಳಿಯುತ್ತಲೇ ಸಾರ್ವಜನಿಕರು ಸೇರಿದ್ದು ವಿಚಾರಣೆ ಆರಂಭಿಸಿದ್ದಾರೆ. ಯುವಕನಲ್ಲಿ ಮುಖದ ಬಟ್ಟೆಯನ್ನು ತೆರವುಗೊಳಿಸಲು ಒತ್ತಾಯಿಸಿದ್ದು ಪರ್ದಾ ತೆರವಾಗುತ್ತಲೇ ಸಾರ್ವಜನಿಕರು ಎರ್ರಾಬಿರ್ರಿ ಥಳಿಸಿದ್ದಾರೆ. ಯುವಕನ ಪರಿಚಯ ಕೇಳಿದಾಗ, ಪಶ್ಚಿಮ ಬಂಗಾಲ ಮೂಲದ ನಸೀಬುಲ್ ಎಂದು ಹೇಳಿದ್ದು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಧರ್ಮದೇಟು ನೀಡಿದ ಬಳಿಕ ಯುವಕನನ್ನು ಕುಂಬಳೆ ಪೋಲೀಸರಿಗೆ ಒಪ್ಪಿಸಲಾಗಿದೆ.
Youth from West Bengal, Calcutta was thrashed by public at Kasaragod by wearing Burkha and walking along with Muslim girl. Public found that he was wearing, Burkha caught him, red handed. The video of this incident has gone viral on social media.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm