ಬ್ರೇಕಿಂಗ್ ನ್ಯೂಸ್
03-12-24 01:06 pm HK News Desk ದೇಶ - ವಿದೇಶ
ಆಲಪ್ಪುಳ, ಡಿ 03: ಕೇರಳದ ಆಲಪ್ಪುಳದಲ್ಲಿ ಸಾರಿಗೆ ಬಸ್‌ಗೆ ಕಾರು ಡಿಕ್ಕಿ ಹೊಡೆದು ಐವರು ಯುವಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಕಳರ್‌ಕೋಡ್ ಬಳಿ ಅವಘಡ ಸಂಭವಿಸಿದೆ. ಮೃತರು ಸರ್ಕಾರಿ ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿಗಳಾಗಿದ್ದಾರೆ.
ಲಕ್ಷದ್ವೀಪ್‌ನ ದೇವಾನಂದನ್ ಮತ್ತು ಮುಹಮ್ಮದ್ ಇಬ್ರಾಹಿಂ , ಆಯುಷ್ ಶಾಜಿ, ಶ್ರೀದೀಪ್ ವಲ್ಸನ್ ಮತ್ತು ಮುಹಮ್ಮದ್ ಜಬ್ಬಾರ್ ಮೃತ ದುರ್ದೈವಿಗಳು.

ಕಾರಿನಲ್ಲಿ ಒಟ್ಟು ಏಳು ಮಂದಿ ಇದ್ದರು, ಈ ಪೈಕಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ವಾಹನ ಒಡೆದು ಒಳಗಿದ್ದ ಯುವಕರನ್ನು ಹೊರ ತೆಗೆಯಲಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದ ಬಳಿಕ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಅಪಘಾತದ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
Five youths, all MBBS students, were killed after the car they were travelling in collided with a Kerala State Road Transport Corporation (KSRTC) bus in Kerala's Alappuzha on Monday night.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
06-10-26 11:04 pm
HK News Desk
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm