ಬ್ರೇಕಿಂಗ್ ನ್ಯೂಸ್
14-12-20 04:34 pm Headline Karnataka News Network ದೇಶ - ವಿದೇಶ
ವಾಷಿಂಗ್ಟನ್, ಡಿ.14: ಮುಂದಿನ ನಾಲ್ಕರಿಂದ ಆರು ತಿಂಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಲಿದೆ ಎಂದು ಮೈಕ್ರೋಸಾಫ್ಟ್ ಸಂಸ್ಥಾಪಕ ಅಧ್ಯಕ್ಷ ಬಿಲ್ ಗೇಟ್ಸ್ ಹೇಳಿದ್ದಾರೆ.
ಕಳೆದ ಕೆಲವು ವಾರದಲ್ಲಿ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಹಾಗೆಯೇ ಆಸ್ಪತ್ರೆ ಸೇರುವ ಮಂದಿಯೂ ಹೆಚ್ಚುತ್ತಿದ್ದಾರೆ. ಈ ನಡುವೆ, ಬಿಲ್ ಮತ್ತು ಮೆಲಿಂಡಾ ದಂಪತಿಯ ಫೌಂಡೇಶನ್, ಕೊರೊನಾ ವಿರುದ್ಧ ಲಸಿಕೆ ತಯಾರಿಸುವುದರಲ್ಲಿ ನಿರತರಾಗಿದ್ದಾರೆ.

ಅಮೆರಿಕದಲ್ಲಿ ಈ ಪರಿಸ್ಥಿತಿಯನ್ನು ಚೆನ್ನಾಗಿ ನಿರ್ವಹಿಸಬಹುದು. ಆದರೆ, ಕೋವಿಡ್ ನಿಯಮಗಳನ್ನು ಪಾಲಿಸದಿದ್ದಲ್ಲಿ ನಾಲ್ಕರಿಂದ ಆರು ತಿಂಗಳಲ್ಲಿ ಪರಿಸ್ಥಿತಿ ವಿಕೋಪಕ್ಕೆ ಹೋಗಬಹುದು. ಎರಡು ಲಕ್ಷಕ್ಕಿಂತಲೂ ಹೆಚ್ಚು ಮಂದಿ ಅಮೆರಿಕ ಒಂದರಲ್ಲೇ ಸಾಯುವ ಸ್ಥಿತಿ ಬರಬಹುದು ಎಂದು ಬಿಲ್ ಗೇಟ್ಸ್ ಎಚ್ಚರಿಸಿದ್ದಾರೆ.
ಐದು ವರ್ಷಗಳ ಹಿಂದೆ ಈ ಪರಿಸ್ಥಿತಿಯನ್ನು ಊಹಿಸಿ ಹೇಳಿಕೆ ನೀಡಿದ್ದೆ. ವೈರಸ್ ಕಾರಣದಿಂದಾಗಿ ಸಾವು ನೋವು ಉಂಟಾಗಬಹುದು ಎಂದಿದ್ದೆ. ನಾನು ಊಹಿಸಿದ್ದಕ್ಕಿಂತಲೂ ಹೆಚ್ಚು ಸಾವಿನ ಪರಿಸ್ಥಿತಿ ಆಗಿದೆ. ಅಮೆರಿಕದ ಆರ್ಥಿಕತೆ ಮೇಲೆ ವೈರಸ್ ತೀವ್ರ ಮಟ್ಟಿಗೆ ದಾಳಿ ನಡೆಸಿದೆ ಎಂದು ಹೇಳಿದ್ದಾರೆ.
Microsoft co-founder Bill Gates, whose foundation has been part of the effort to develop and deliver COVID-19 vaccines, warned on Sunday that the next four to six months could be the worst of the coronavirus pandemic.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm