ಬ್ರೇಕಿಂಗ್ ನ್ಯೂಸ್
14-12-20 06:24 pm Headline Karnataka News Network ದೇಶ - ವಿದೇಶ
ವಿಶ್ವದಾದ್ಯಂತ ಜಿಮೇಲ್, ಯೂಟ್ಯೂಬ್, ಗೂಗಲ್ ಸರ್ಚ್ ಸೇರಿದಂತೆ ಗೂಗಲ್ ಸೇವೆಗಳು ಡೌನ್ ಡೌನ್ ಆಗಿವೆ. ಇದನ್ನು ಡೌನ್ ಡಿಟೆಕ್ಟರ್ ದೃಢಪಡಿಸಿದ್ದು, ಸಮಸ್ಯೆಗಳು ಸುಮಾರು 11:56 GMT ಯಿಂದ ಪ್ರಾರಂಭವಾಗಿ, ವಿಶ್ವದಾದ್ಯಂತ ಬಳಕೆದಾರರು ಗೂಗಲ್ ಸೇವೆಗಳನ್ನು ಬಳಸಲು ಆಗಿಲ್ಲ ಎಂಬುದಾಗಿ ತಿಳಿದು ಬಂದಿದೆ. ಆದ್ರೇ ಗೂಗಲ್ ಮಾತ್ರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಆದಾಗ್ಯೂ, ಯೂಟ್ಯೂಬ್ ನೊಂದಿಗೆ ಸಮಸ್ಯೆಗಳನ್ನು ವರದಿ ಮಾಡಿದವರಲ್ಲಿ 54% ಮಂದಿ ವೆಬ್ ಸೈಟ್ ಅನ್ನು ಪ್ರವೇಶಿಸಲು ಸಾಧ್ಯವಾಗಿಲ್ಲ. 42% ವೀಡಿಯೊಗಳನ್ನು ವೀಕ್ಷಿಸಲು ಸಾಧ್ಯವಾಗಿಲ್ಲ. 3% ಮಂದಿ ಲಾಗ್ ಇನ್ ಆಗಲು ಒದ್ದಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಜಿಮೇಲ್ ನೊಂದಿಗಿನ ಸಮಸ್ಯೆಗಳನ್ನು ವರದಿ ಮಾಡಿದವರಲ್ಲಿ 75% ಮಂದಿ ಲಾಗ್ ಇನ್ ಆಗಲು ಸಾಧ್ಯವಿಲ್ಲ, 15% ವೆಬ್ ಸೈಟ್ ಪ್ರವೇಶಿಸಲು ಸಾಧ್ಯವಿಲ್ಲ, ಮತ್ತು 8% ಮಂದಿ ಸಂದೇಶಗಳನ್ನು ಸ್ವೀಕರಿಸುತ್ತಿಲ್ಲ ಎಂದು ಹೇಳಿದ್ದಾರೆ.
ಡೌನ್ ಡಿಟೆಕ್ಟರ್ 9,000 ಕ್ಕೂ ಹೆಚ್ಚು ಪ್ರಕರಣಗಳು ಯೂಟ್ಯೂಬ್ ಅನ್ನು ಪ್ರವೇಶಿಸುವಲ್ಲಿ ತೊಂದರೆಗಳನ್ನು ಅನುಭವಿಸಿದ್ದಾರೆ. ಈ ಬಗ್ಗೆ ಗೂಗಲ್ ಬಳಕೆದಾರರಿಂದಲೂ ವರದಿಯಾಗಿವೆ. ಜಿಮೇಲ್ ಮತ್ತು ಯೂಟ್ಯೂಬ್ ನಲ್ಲಿ ಇದೇ ರೀತಿಯ ಸಮಸ್ಯೆ ಉಂಟಾಗಿರುವುದಾಗಿ ತಿಳಿಸಿದೆ.
YouTube and Gmail websites are not working for many users across India. According to the popular website Down Detector, many Google services including YouTube, Gmail, Google and Google Drive are not working for many users. Apart from these websites, Down Detector claims that even Google Play, Google Maps, Google Hangouts, Google Duo and Google Meet are not working for many.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm