ಬ್ರೇಕಿಂಗ್ ನ್ಯೂಸ್
15-12-20 06:12 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.15 : ಭಾರತವು ಮುಂದಿನ ಎರಡು ದಶಕದಲ್ಲಿ ವಿಶ್ವದ ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಗಲಿದೆ. ಅಲ್ಲದೆ, ಜನರ ತಲಾದಾಯವು ಈಗಿನದಕ್ಕಿಂದ ದುಪ್ಪಟ್ಟು ಅಥವಾ ಅದಕ್ಕೂ ಹೆಚ್ಚಿರುತ್ತದೆ ಎಂದು ಏಷ್ಯಾದ ಶ್ರೀಮಂತ ವ್ಯಕ್ತಿ, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಹೇಳಿದ್ದಾರೆ.
ಫ್ಯುಯೆಲ್ ಫಾರ್ ಇಂಡಿಯಾ 2020 ಕಾರ್ಯಕ್ರಮದಲ್ಲಿ ಫೇಸ್ ಬುಕ್ ಮುಖ್ಯಸ್ಥ ಮಾರ್ಕ್ ಝುಕರ್ ಬರ್ಗ್ ಜತೆಗಿನ ಸಂವಾದದಲ್ಲಿ ಮುಕೇಶ್ ಅಂಬಾನಿ ಮಾತನಾಡಿದರು. ಭಾರತದ ಮಧ್ಯಮ ವರ್ಗವು ದೇಶದ ಒಟ್ಟಾರೆ ಕುಟುಂಬಗಳ ಪೈಕಿ ಶೇಕಡಾ 50ರಷ್ಟಿದೆ. ಅದು ವರ್ಷಕ್ಕೆ ಮೂರರಿಂದ ನಾಲ್ಕು ಪರ್ಸೆಂಟ್ ಏರಿಕೆ ಆಗುತ್ತದೆ. ಹೀಗಾಗಿ, ಮುಂದಿನ ಎರಡು ದಶಕದಲ್ಲಿ ಭಾರತವು ವಿಶ್ವದ ಟಾಪ್ ತ್ರೀ ಆರ್ಥಿಕತೆಯಾಗಲಿದೆ ಎಂದು ಅಂಬಾನಿ ಹೇಳಿದ್ದಾರೆ. ಇದಕ್ಕಿಂತ ಹೆಚ್ಚಾಗಿ ಡಿಜಿಟಲ್ ಸಮಾಜ ಸೃಷ್ಟಿ ಆಗಲಿದೆ. ಯುವಜನರು ಅದರ ಮುಂಚೂಣಿಯಲ್ಲಿ ಇರಲಿದ್ದಾರೆ. ನಮ್ಮ ತಲಾದಾಯವು 1800, 2000 ಯುಎಸ್ ಡಿಯಿಂದ 5000 ಯುಎಸ್ ಡಿ ಆಗಲಿದೆ ಎಂದು ಹೇಳಿದರು.

ಫೇಸ್ ಬುಕ್ ಮತ್ತು ವಿಶ್ವದ ಹಲವು ಇತರ ಕಂಪೆನಿಗಳು ಹಾಗೂ ಉದ್ಯಮಿಗಳಿಗೆ ಭಾರತದಲ್ಲಿ ಸುವರ್ಣಾವಕಾಶ ಇದೆ. ಮುಂದಿನ ದಶಕಗಳಲ್ಲಿ ಇಲ್ಲಿ ಆಗಲಿರುವ ಆರ್ಥಿಕ ಹಾಗೂ ಸಾಮಾಜಿಕ ಬದಲಾವಣೆಯ ಭಾಗವಾಗಬಹುದು ಎಂದು ಅವರು ಹೇಳಿದರು.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm