ಬ್ರೇಕಿಂಗ್ ನ್ಯೂಸ್
31-01-25 12:30 pm HK News Desk ದೇಶ - ವಿದೇಶ
ನ್ಯೂಯಾರ್ಕ್, ಜ.31: ಅಮೆರಿಕದಲ್ಲಿ ಎರಡು ದಶಕದಲ್ಲೇ ಅತಿದೊಡ್ಡ ವಿಮಾನ ದುರಂತ ಸಂಭವಿಸಿದೆ. ವಾಷಿಂಗ್ಟನ್ ಡಿಸಿಯಲ್ಲಿ ಅಮೆರಿಕನ್ ಏರ್ಲೈನ್ಸ್ ವಿಮಾನ ಹಾಗೂ ಸೇನಾ ಹೆಲಿಕಾಪ್ಟರ್ ನಡುವೆ ಡಿಕ್ಕಿ ಸಂಭವಿಸಿ ವಿಮಾನಗಳು ನದಿಗೆ ಅಪ್ಪಳಿಸಿದ ಪರಿಣಾಮ ಅದರಲ್ಲಿದ್ದ ಎಲ್ಲ 67 ಮಂದಿ ಸಾವನ್ನಪ್ಪಿದ್ದಾರೆ.
ವಿಮಾನದಲ್ಲಿ 64 ಮಂದಿ ಇದ್ದರು. 60 ಮಂದಿ ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿ ಇದ್ದರು. ಸೇನಾ ಹೆಲಿಕಾಪ್ಟರ್ನಲ್ಲಿದ್ದ ಮೂವರು ಸಹ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅಮೆರಿಕನ್ ಏರ್ಲೈನ್ಸ್ ವಿಮಾನವು ಮಿಲಿಟರಿ ಹೆಲಿಕಾಪ್ಟರ್ಗೆ ಡಿಕ್ಕಿ ಹೊಡೆದ ನಂತರ ಎರಡೂ ವಿಮಾನಗಳು ಅಪಘಾತಕ್ಕೀಡಾಗಿವೆ.



ವಾಷಿಂಗ್ಟನ್ ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಪೊಟೊಮ್ಯಾಕ್ ನದಿಯಲ್ಲಿ ವಿಮಾನ ಬಿದ್ದಿದೆ. ನದಿಯಿಂದ 40 ಶವಗಳನ್ನು ಮೇಲೆತ್ತಲಾಗಿದ್ದು ಕಾರ್ಯಾಚರಣೆ ಮುಂದುವರಿದಿದೆ.
ಅಮೆರಿಕನ್ ಏರ್ಲೈನ್ಸ್ನ ಅಂಗಸಂಸ್ಥೆಯು ನಿರ್ವಹಿಸುತ್ತಿದ್ದ ಬಾಂಬಾರ್ಡಿಯರ್ ವಿಮಾನದಲ್ಲಿ 60 ಪ್ರಯಾಣಿಕರು ಇದ್ದರು. ಈ ಪೈಕಿ ಹಲವಾರು ಕ್ರೀಡಾಪಟುಗಳು, ತರಬೇತುದಾರರು ಮತ್ತು ಅಧಿಕಾರಿಗಳು ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. "1994ರ ವಿಶ್ವ ಜೋಡಿ ಪ್ರಶಸ್ತಿಯನ್ನು ಗೆದ್ದ ರಷ್ಯಾದ ದಂಪತಿಗಳಾದ ಎವ್ಜೆನಿಯಾ ಶಿಶ್ಕೋವಾ ಮತ್ತು ವಾಡಿಮ್ ನೌಮೋವ್ ಕೂಡ ಈ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು ಎಂದು ಮಾಸ್ಕೋದ ಅಧಿಕಾರಿಗಳು ದೃಢಪಡಿಸಿದ್ದಾರೆ.
U.S. authorities said on Thursday it was not yet clear why a regional jet and a U.S. Army helicopter collided at a Washington airport, killing 67 people in the deadliest U.S. air disaster in more than 20 years.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm