ಬ್ರೇಕಿಂಗ್ ನ್ಯೂಸ್
06-02-25 02:21 pm HK News Desk ದೇಶ - ವಿದೇಶ
ನವದೆಹಲಿ, ಫೆ.6 : ಅಮೆರಿಕದಿಂದ ಗಡೀಪಾರು ಮಾಡಲ್ಪಟ್ಟ 104 ಭಾರತೀಯ ವಲಸಿಗರನ್ನು ಹೊತ್ತ ಯುಎಸ್ ಮಿಲಿಟರಿ ವಿಮಾನ ಪಂಜಾಬಿನ ಅಮೃತಸರಕ್ಕೆ ಆಗಮಿಸಿದೆ. ಫೆ.4 ರಂದು ನಸುಕಿನ 3 ಗಂಟೆಗೆ ಟೆಕ್ಸಾಸ್ ನ ಸ್ಯಾನ್ ಆಂಟೋನಿಯೊದಿಂದ ವಿಮಾನ ಹೊರಟಿತ್ತು. ಗಡೀಪಾರು ಮಾಡಿದವರಲ್ಲಿ ಹೆಚ್ಚಿನವರು ಪಂಜಾಬ್ ಮತ್ತು ನೆರೆಯ ರಾಜ್ಯಗಳಿಂದ ಬಂದವರಾಗಿದ್ದಾರೆ.
ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇರಿದ ಬಳಿಕ ಅಮೆರಿಕ ವಲಸೆ ನೀತಿಗಳನ್ನು ಬಿಗಿಗೊಳಿಸುತ್ತಿದ್ದು, ಅಕ್ರಮವಾಗಿ ದೇಶದಲ್ಲಿರುವ ವ್ಯಕ್ತಿಗಳನ್ನು ಹೊರಗೆ ಕಳುಹಿಸುತ್ತಿದೆ. ಫೆಬ್ರವರಿ 12ರಿಂದ 13ರ ನಡುವೆ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಭೇಟಿ ನಿಗದಿಯಾಗಿದ್ದು, ಇದರ ನಡುವೆಯೇ ಅಕ್ರಮ ವಲಸಿಗರ ಗಡೀಪಾರು ಮಾಡಲಾಗಿದೆ.
ಗ್ವಾಟೆಮಾಲಾ, ಪೆರು ಮತ್ತು ಹೊಂಡುರಾಸ್ ದೇಶಗಳಿಗೂ ಅಕ್ರಮ ವಲಸಿಗರನ್ನು ಗಡೀಪಾರು ಮಾಡಲು ಟ್ರಂಪ್ ಆಡಳಿತ ಈಗಾಗಲೇ ಮಿಲಿಟರಿ ವಿಮಾನ ಬಳಸಿದೆ. ಆದರೆ ಈಗ ಅತ್ಯಂತ ದೂರದ ಪ್ರದೇಶವಾದ ಭಾರತಕ್ಕೂ ಮಿಲಿಟರಿ ವಿಮಾನ ಕಳುಹಿಸಿದ್ದು ಅಕ್ರಮ ವಲಸಿಗರನ್ನು ಮುಲಾಜಿಲ್ಲದೆ ಹೊರಕ್ಕಟ್ಟಿದೆ. ಅಂದಾಜಿನ ಪ್ರಕಾರ, ಅಮೆರಿಕ ಅಧಿಕಾರಿಗಳು 18,000 ಅಕ್ರಮ ವಲಸಿಗರನ್ನು ಗುರುತಿಸಿದ್ದಾರೆ.
A US military plane carrying 104 illegal Indian immigrants, including 13 children, landed in Amritsar on Wednesday amid President Donald Trump's crackdown on undocumented aliens in America. This is the first time that Indian illegal immigrants have been deported from the US as part of the massive crackdown that Trump launched on his first day in office on January 20.
06-10-26 10:46 pm
HK News Desk
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
06-10-26 11:04 pm
HK News Desk
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm