ಬ್ರೇಕಿಂಗ್ ನ್ಯೂಸ್
26-02-25 12:47 pm HK News Desk ದೇಶ - ವಿದೇಶ
ಹೊಸದಿಲ್ಲಿ , ಫೆ 26: 6,600 ಕೋಟಿ ರೂ. ಮೌಲ್ಯದ ಕ್ರಿಸ್ಟೋ ಕರೆನ್ಸಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮಂಗಳವಾರ ಬೆಂಗಳೂರು ಸೇರಿದಂತೆ ದೇಶಾದ್ಯಂತ 60 ಸ್ಥಳಗಳಲ್ಲಿ ಶೋಧ ನಡೆಸಿದೆ.
ಗೇನ್‌ಬಿಟ್‌ಕಾಯಿನ್ ಕ್ರಿಸ್ಟೋ ಕರೆನ್ಸಿ ಹಗರಣಕ್ಕೆ ಸಂಬಂಧಿಸಿ ದಿಲ್ಲಿ, ಪುಣೆ, ಚಂಡೀಗಢ, ನಾಂದೇಡ್, ಕೊಲ್ಲಾಪುರ, ಮತ್ತು ಬೆಂಗಳೂರು ಸೇರಿದಂತೆ ಆರೋಪಿಗಳಿಗೆ ಸೇರಿದ 60 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ಈ ವೇಳೆ, ಕೆಲವು ಕ್ರಿಸ್ಟೋ ವಾಲೆಟ್ಸ್, ಡಿಜಿಟಲ್ ಸಾಕ್ಷ್ಯಗಳನ್ನು ಜಪ್ತಿ ಮಾಡಲಾಗಿದೆ. ಜತೆಗೆ, ಇಮೇಲ್‌ಗಳು, ಕೌಡ್‌ಗಳಲ್ಲಿ ಇರುವ ಮಾಹಿತಿಯನ್ನು ಸಿಬಿಐ ಪಡೆದುಕೊಂಡಿದೆ.
ಏನಿದು ಹಗರಣ ?
ಅಮಿತ್ ಭಾರದ್ವಾಜ್ ಮತ್ತು ಅಜಯ್ ಭಾರದ್ವಾಜ್ ಎಂಬುವರು ಗೇನ್‌ಬಿಟ್‌ಕಾಯಿನ್ ಜಾಲತಾಣ ಮೂಲಕ 2015ರಲ್ಲಿ ಪ್ರತೀ ತಿಂಗಳು ಶೇ. 10ರಷ್ಟು ಲಾಭಮಾಡಿಕೊಡುವುದಾಗಿ ಜನರಿಂದ ಹೂಡಿಕೆ ಮಾಡಿಸಿಕೊಂಡಿದ್ದರು. ಆರಂಭದಲ್ಲಿ ಹೂಡಿಕೆದಾರರಿಗೆ ಲಾಭಾಂಶ ನೀಡಲಾಗುತ್ತಿತ್ತು. ಆದರೆ ಅನಂತರದ ದಿನಗಳಲ್ಲಿ ಲಾಭಾಂಶ ನೀಡಲು ಸಾಧ್ಯವಾಗದ್ದರಿಂದ ಹೂಡಿಕೆದಾರರಿಗೆ ನಷ್ಟ ಉಂಟಾಯಿತು. ದೇಶಾದ್ಯಂತ ಈ ಕಂಪೆನಿ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ಬಳಿಕ ಸುಪ್ರೀಂ ಕೋರ್ಟ್ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು.
The CBI on Tuesday conducted countrywide coordinated searches at 60 locations as part of its probe into Rs 6,600 crore GainBitcoin cryptocurrency scam, officials said. The searches were spread across multiple cities including Delhi NCR, Pune, Chandigarh, Nanded, Kolhapur and Bengaluru, targeting premises allegedly linked to key accused individuals, a CBI spokesperson said in a statement.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm