ಬ್ರೇಕಿಂಗ್ ನ್ಯೂಸ್
25-03-25 04:06 pm HK News Desk ದೇಶ - ವಿದೇಶ
ಲಕ್ನೋ, ಮಾ.25 : ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭಾರತೀಯ ಪೌರತ್ವ ಹೊಂದಿದ್ದಾರೋ ಇಲ್ಲವೋ ಎನ್ನುವ ವಿವಾದ ಮತ್ತೆ ಮುನ್ನೆಲೆಗೆ ಬಂದ್ದಿದೆ. ಈ ಕುರಿತ ಅರ್ಜಿ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್, "ರಾಹುಲ್ ಗಾಂಧಿ ಭಾರತದ ಪ್ರಜೆ ಹೌದೋ, ಅಲ್ಲವೋ ಎಂಬ ಪ್ರಶ್ನೆಗೆ ಕೇಂದ್ರ ಗೃಹ ಸಚಿವಾಲಯ ಉತ್ತರ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ನಾಲ್ಕು ವಾರಗಳ ಗುಡುವು ವಿಧಿಸಿದೆ.
ವಿವಾದ ಕುರಿತಾಗಿ ವಿಚಾರಣೆ ನಡೆಸುವಂತೆ ಕೋರಿ ಕರ್ನಾಟಕದ ವ್ಯಕ್ತಿಯೊಬ್ಬರು ಅಲಹಾಬಾದ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಕರ್ನಾಟಕದ ಶಿಶಿರ್ ಎಂಬವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್, ಈ ಕುರಿತು ಕೇಂದ್ರ ಗೃಹ ಸಚಿವಾಲಯ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದು ಸೂಚಿಸಿದೆ. ರಾಹುಲ್ ಗಾಂಧಿ ಬ್ರಿಟನ್ ಪೌರತ್ವ ಹೊಂದಿದ್ದಾರೆ ಎಂಬುದಕ್ಕೆ ತಮ್ಮ ಬಳಿ ಪುರಾವೆಗಳಿಗೆ ಎಂದು ಹೇಳಿರುವ ಅರ್ಜಿದಾರ ಶಿಶಿರ್, ತಮ್ಮ ವಾದವನ್ನು ಸಮರ್ಥಿಸಲು ಕೆಲವು ಇಮೇಲ್‌ಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ರಾಹುಲ್ ಗಾಂಧಿ ಅವರ ಪೌರತ್ವ ವಿವಾದದ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಅರ್ಜಿದಾರ ಶಿಶಿರ್ ಆಗ್ರಹಿಸಿದ್ದಾರೆ. ಭಾರತದಲ್ಲಿ ದ್ವಿಪೌರತ್ವ ಹೊಂದುವುದು ಕಾನೂನುಬಾಹಿರವಾಗಿದ್ದು, ರಾಹುಲ್ ಗಾಂಧಿ ನಿಯಮಗಳನ್ನು ಮೀರಿ ಬ್ರಿಟನ್ ಪೌರತ್ವ ಹೊಂದಿದ್ದಾರೆ. ಹೀಗಾಗಿ ಈ ಕುರಿತು ಸಿಬಿಐ ತನಿಖೆಗೆ ಆದೇಶ ನೀಡಬೇಕು ಎಂದು ಕೋರ್ಟ್ ನಲ್ಲಿ ಕೇಳಿಕೊಂಡಿದ್ದಾರೆ.
ರಾಹುಲ್ ಗಾಂಧಿ ಭಾರತೀಯ ಪೌರತ್ವ ಪ್ರಶ್ನಿಸಿ 2019ರಲ್ಲಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಸಲಾಗಿತ್ತು. ದೆಹಲಿ ಹೈಕೋರ್ಟ್ ಕೂಡ ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಸೂಚನೆ ನೀಡಿತ್ತು.
The Allahabad High Court on Monday gave the Centre four weeks' time to decide on Congress MP Rahul Gandhi's citizenship. The Lucknow bench of the High Court, comprising Justices AR Masoodi and Ajay Kumar Srivastava, heard the petition filed by BJP leader Subramanian Swamy and set April 21 as the next date of hearing, when the Centre needs to file a status report on the citizenship of the Leader of Opposition in the Lok Sabha.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
05-07-25 11:04 pm
HK News Desk
Puttur News, Girl Pregnant, Father Arrest: ಸಹ...
05-07-25 09:06 pm
Puttur, Pregnant, Arrest, Jagannivasa Rao: ಸಹ...
05-07-25 01:20 pm
Bangalore Murder, Crime, Wife: ಲಕ್ಷ ಲಕ್ಷ ಸಂಬಳ...
04-07-25 08:56 pm
Praveen Nettaru, NIA Arrest, Abdul Rahiman; ಪ...
04-07-25 06:21 pm