ಬ್ರೇಕಿಂಗ್ ನ್ಯೂಸ್
28-03-25 01:07 pm HK News Desk ದೇಶ - ವಿದೇಶ
ನವದೆಹಲಿ, ಮಾ.28 : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಶೀಘ್ರದಲ್ಲೇ ಸಾಯುತ್ತಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೊಸ ಬಾಂಬ್ ಸಿಡಿಸಿದ್ದಾರೆ. ಆನಂತರ ಉಭಯ ದೇಶಗಳ ನಡುವಿನ ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳಿದ್ದಾರೆ.
ಪುಟಿನ್ ಆರೋಗ್ಯ ಹದಗೆಟ್ಟಿರುವ ಬಗ್ಗೆ ವದಂತಿ ಹರಡುತ್ತಿದ್ದು ಇದರ ನಡುವೆ ಪ್ಯಾರಿಸ್‌ನಲ್ಲಿ ಝೆಲೆನ್ಸ್ಕಿ ಈ ಹೇಳಿಕೆ ನೀಡಿದ್ದಾರೆ. ಜಾಗತಿಕ ಒಂಟಿತನದಿಂದ ಹೊರಬರಲು ಪುಟಿನ್ ಅವರಿಗೆ ಅಮೆರಿಕ ಸಹಾಯ ಮಾಡದಿರುವುದು ಬಹಳ ಮುಖ್ಯ. ಇದು ತುಂಬಾ ಅಪಾಯಕಾರಿ ಪರಿಸ್ಥಿತಿ ಎಂದು ಝೆಲೆನ್ಸ್ಕಿ ಹೇಳಿದ್ದಾರೆ.
ಪುಟಿನ್ ಅವರ ಉದ್ದೇಶ ಉಕ್ರೇನ್‌ಗೆ ಮಾತ್ರ ಸೀಮಿತವಾಗಿಲ್ಲ. ಪಶ್ಚಿಮದೊಂದಿಗೆ ನೇರ ಮುಖಾಮುಖಿಯಾಗುವುದು ಅವರ ಕನಸು. ಪುಟಿನ್ ಅಧಿಕಾರದಲ್ಲಿ ಮುಂದುವರಿಯಲು ಬಯಸುತ್ತಾರೆ. ಆದರೆ ಅವರು ಶೀಘ್ರದಲ್ಲೇ ಸಾಯುತ್ತಾರೆ. ಅದು ಸತ್ಯ, ಮತ್ತು ನಂತರ ಎಲ್ಲವೂ ಮುಗಿಯುತ್ತದೆ ಎಂದು ಝೆಲೆನ್ಸ್ಕಿ ಹೇಳಿರುವುದು ಹೊಸ ಸಂಚಲನ ಮೂಡಿಸಿದೆ.
ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನವನ್ನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಒಪ್ಪಿಕೊಂಡಿದ್ದರು. ಇದರ ಬೆನ್ನಲ್ಲೇ ಉಕ್ರೇನ್ ಅಧ್ಯಕ್ಷ ಝೆಲೆನ್ ಸ್ಕಿ, ಪುಟಿನ್ ಸಾವಿನ ಬಗ್ಗೆ ಹೊಸ ಭವಿಷ್ಯ ನುಡಿದಿದ್ದು ಜಾಗತಿಕ ವಲಯದಲ್ಲಿ ಕುತೂಹಲ ಮೂಡಿಸಿದೆ.
Ukrainian President Volodymyr Zelensky has stated that Russian President Vladimir Putin "will die soon," believing it will bring an end to the ongoing war between their countries, according to The Kyiv Independent. Zelensky made these remarks during an interview with European journalists on March 26 in Paris, amid persistent rumours about Putin's health. The statement is a bold one, given the ongoing conflict and the sensitivity surrounding the health of world leaders.
06-10-26 06:17 pm
HK News Staffer
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
06-10-26 02:46 pm
HK News Staffer
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
Emergency Funds: ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡ...
05-10-26 08:56 pm
06-10-26 09:21 pm
HK News Staffer
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm