ಬ್ರೇಕಿಂಗ್ ನ್ಯೂಸ್
09-05-25 12:00 am HK News Desk ದೇಶ - ವಿದೇಶ
ನವದೆಹಲಿ, ಮೇ 8: ಜಮ್ಮು ಕಾಶ್ಮೀರದ ಸೇನಾ ನೆಲೆಗಳನ್ನು ಗುರಿಯಾಗಿಸಿ ಪಾಕ್ ಕ್ಷಿಪಣಿ ದಾಳಿ ನಡೆಸಿದ್ದು ಭಾರತೀಯ ಸೇನೆಯು ಅವುಗಳನ್ನು ಅರ್ಧ ದಾರಿಯಲ್ಲೇ ಹೊಡೆದುರುಳಿಸಿದೆ. ಜಮ್ಮು ವಾಯುನೆಲೆ, ಜೈಸಲ್ಮೇರ್, ಅಖ್ನೂರ್, ರಾಜೌರಿ, ಪೂಂಚ್ ಸೇರಿದಂತೆ ಗಡಿಭಾಗದ ಸೇನಾ ನೆಲೆಗಳ ಮೇಲೆ ಪಾಕಿಸ್ತಾನ ಡ್ರೋನ್ ದಾಳಿಗೆ ಯತ್ನಿಸಿದೆ.
ಇದೇ ವೇಳೆ, ಪಾಕಿಸ್ತಾನದ ಫೈಟರ್ ಜೆಟ್ ಎಫ್-16 ಮತ್ತು ಎಫ್ - 17 ಅನ್ನು ಭಾರತೀಯ ಸೇನಾಪಡೆ ಹೊಡೆದು ಹಾಕಿದೆ. ಜಮ್ಮು ವಿಮಾನ ನಿಲ್ದಾಣದ ಮೇಲೆ ದಾಳಿ ಮಾಡಲು ಪಾಕಿಸ್ತಾನ ವಿಫಲ ಪ್ರಯತ್ನ ನಡೆಸಿದ್ದು, ರಷ್ಯಾ ನಿರ್ಮಿತ ಎಸ್ -400 ಕ್ಷಿಪಣಿ ನಿರೋಧಕ ವ್ಯವಸ್ಥೆ ಅವೆಲ್ಲವನ್ನೂ ಹೊಡೆದುರುಳಿಸಿದೆ. ಹೀಗಾಗಿ ಜಮ್ಮು ಭಾಗದಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದೆ.
ಶ್ರೀನಗರದ ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಅಲ್ಲಿಂದಲೇ ಏರ್ ಡಿಫೆನ್ಸ್ ಸಿಸ್ಟಮ್ ಆ್ಯಕ್ಟೀವ್ ಮಾಡಲಾಗಿದೆ. ಗಡಿಯಿಂದ ವಾಯು ಪ್ರದೇಶದ ಮೂಲಕ ತೂರಿಬರುವ ಡ್ರೋಣ್, ಮಿಸೈಲ್ ಗಳನ್ನು ಏರ್ ಡಿಫೆನ್ಸ್ ಸಿಸ್ಟಮ್ ಅಟೊಮೆಟಿಕ್ ಆಗಿಯೇ ಹೊಡೆದುರುಳಿಸುತ್ತದೆ. ಪಾಕಿಸ್ತಾನ ಗಡಿಭಾಗದ ರಾಜ್ಯಗಳ 30ಕ್ಕೂ ಹೆಚ್ಚು ಏರ್ಪೋರ್ಟ್ ಗಳಲ್ಲಿ ವಿಮಾನ ಸಂಚಾರ ರದ್ದುಪಡಿಸಲಾಗಿದೆ.
ಚೀನಾ ಮತ್ತು ಫ್ರಾನ್ಸ್ ನಿರ್ಮಿತ ಎಫ್ 16 ಸೂಪರ್ ಸಾನಿಕ್ ಫೈಟರ್ ಜೆಟ್ ಅನ್ನು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸರ್ಗೋಧಾ ವಾಯು ನೆಲೆಯಿಂದ ಭಾರತದ ಗಡಿಯತ್ತ ಹಾರಿ ಬಿಡಲಾಗಿತ್ತು. ಆದರೆ ಸರ್ಗೋಧಾ ವಾಯು ನೆಲೆ ಬಳಿಯಲ್ಲೇ ಆ ಫೈಟರ್ ಜೆಟ್ ಅನ್ನು ಭಾರತದ ಕ್ಷಿಪಣಿ ಮೂಲಕ ಹೊಡೆದು ಹಾಕಲಾಗಿದೆ.
India's air defence system shot down Pakistan's F-16 and two JF-17 aircraft after Islamabad launched attacks at multiple locations in Jammu and Punjab, government sources said.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm