ಬ್ರೇಕಿಂಗ್ ನ್ಯೂಸ್
10-05-25 07:25 pm HK News Desk ದೇಶ - ವಿದೇಶ
ನವದೆಹಲಿ, ಮೇ.10: ಭಾರತ ಮತ್ತು ಪಾಕಿಸ್ತಾನ ಸಂಘರ್ಷದಲ್ಲಿ ತೊಡಗಿರುವಾಗಲೇ ಉಭಯ ದೇಶಗಳು ತಕ್ಷಣದಿಂದಲೇ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಅಮೆರಿಕವು ಎರಡೂ ದೇಶಗಳೊಂದಿಗೆ ಸುದೀರ್ಘ ಮಾತುಕತೆ ನಡೆಸಿದ ಬಳಿಕ ಕದನ ವಿರಾಮ ಮಾಡಿಕೊಳ್ಳಲು ಮುಂದಾಗಿವೆ ಎಂದು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಅಮೆರಿಕದ ಮಧ್ಯಸ್ಥಿಕೆಯಲ್ಲಿ ನಡೆದ ದೀರ್ಘ ರಾತ್ರಿಯ ಮಾತುಕತೆಯ ನಂತರ, ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಸಾಮಾನ್ಯ ಜ್ಞಾನ ಮತ್ತು ಉತ್ತಮ ಬುದ್ಧಿವಂತಿಕೆ ಬಳಸಿದ್ದಕ್ಕಾಗಿ ಎರಡೂ ದೇಶಗಳಿಗೆ ಅಭಿನಂದನೆಗಳು ಎಂದು ಟ್ರಂಪ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಆದರೆ ಈ ಬಗ್ಗೆ ಭಾರತ ಸರ್ಕಾರದ ಯಾವುದೇ ಪ್ರತಿನಿಧಿ ಅಧಿಕೃತ ಮಾಹಿತಿ ನೀಡಿಲ್ಲ. ಒಂದು ದಿನದ ಹಿಂದಷ್ಟೇ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್, ನಮಗೆ ಸಂಬಂಧಿಸದ ಯುದ್ಧದಲ್ಲಿ ಅಮೆರಿಕ ಭಾಗಿಯಾಗುವುದಿಲ್ಲ. ನಾವು ಯಾರೊಂದಿಗೂ ಮಾತುಕತೆಯನ್ನೂ ಮಾಡುವುದಿಲ್ಲ ಎಂದು ಹೇಳಿದ್ದರು. ಇದೇ ವೇಳೆ ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್, ಸರ್ಕಾರವು ಈ ಪ್ರದೇಶದಲ್ಲಿ 'ಶಾಂತಿ ಮತ್ತು ಭದ್ರತೆ'ಗಾಗಿ ಯಾವಾಗಲೂ ಶ್ರಮಿಸುತ್ತಿದೆ ಎಂದು ಹೇಳಿದ್ದಾರೆ.
In a significant announcement, US President Donald Trump on Saturday said India and Pakistan have agreed to a “full and immediate" ceasefire after days of heightened tensions and cross-border attacks from both sides.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm