ಬ್ರೇಕಿಂಗ್ ನ್ಯೂಸ್
11-05-25 06:12 pm HK News Desk ದೇಶ - ವಿದೇಶ
ನವದೆಹಲಿ, ಮೇ 11 : ಭಾರತ ಮತ್ತು ಪಾಕಿಸ್ತಾನ ನಡುವೆ ಸೇನಾ ಸಂಘರ್ಷ ಕದನ ವಿರಾಮ ಘೋಷಣೆಯಿಂದ ಕೊನೆಯಾಯ್ತು ಎನ್ನುವಾಗಲೇ ಭಾರತೀಯ ವಾಯುಸೇನೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎನ್ನುವ ಹೇಳಿಕೆ ನೀಡಿದೆ.
ಉಗ್ರಗಾಮಿಗಳ ವಿರುದ್ಧ ಭಾರತೀಯ ಸೇನೆ ಆರಂಭಿಸಿದ್ದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮುಗಿದಿಲ್ಲ. ಅದು ಇನ್ನೂ ಮುಂದುವರಿದಿದೆ ಎಂದು ಭಾರತೀಯ ವಾಯುಪಡೆ ಭಾನುವಾರ ಮಹತ್ವದ ಹೇಳಿಕೆ ನೀಡಿದೆ. ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಉದ್ದೇಶಪೂರ್ವಕ ಮತ್ತು ವಿವೇಚನಾಯುಕ್ತ ರೀತಿಯಲ್ಲಿ ನಡೆಸಲಾಗಿದೆ ಎಂದು ಭಾರತೀಯ ವಾಯುಸೇನೆ ತಿಳಿಸಿದೆ.

ಕದನ ವಿರಾಮ ಘೋಷಣೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಎನ್‌ಎಸ್‌ಎ ಅಜಿತ್ ದೋವಲ್, ವಿದೇಶಾಂಗ ಸಚಿವ ಎಸ್ ಜೈಶಂಕರ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್, ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಭಾರತದ ವಾಯುಪಡೆ ಮುಖ್ಯಸ್ಥ ಅಮರ್ ಪ್ರೀತ್ ಸಿಂಗ್ ಮತ್ತು ಭಾರತೀಯ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಅವರು ಉನ್ನತ ಮಟ್ಟದ ಸಭೆ ನಡೆಸಿದ ನಂತರ ಭಾರತೀಯ ವಾಯುಪಡೆಯಿಂದ ಈ ಹೇಳಿಕೆ ನೀಡಿದೆ.
ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆ ಇನ್ನೂ ನಡೆಯುತ್ತಿದ್ದು ಸರಿಯಾದ ಸಮಯದಲ್ಲಿ ಮಾಹಿತಿ ನೀಡಲಾಗುವುದು. ಊಹಾಪೋಹ ಮತ್ತು ಖಚಿತವಲ್ಲದ ಮಾಹಿತಿಗಳಿಂದ ದೂರ ಇರುವಂತೆ ವಾಯುಪಡೆ ಹೇಳಿಕೆಯಲ್ಲಿ ತಿಳಿಸಿದೆ.
Operation Sindoor is an ongoing operation, and while India does not want to escalate the situation at this point, it will hit back if Pakistan strikes, Defence Minister Rajnath Singh told an all-party meeting today. The meeting was held a day after India carried out calibrated airstrikes at nine locations in Pakistan and Pakistan-Occupied Kashmir and destroyed terror infrastructure used by Jaish-e-Mohammed and Lashkar-e-Taiba to carry out attacks on Indian soil.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm