ಬ್ರೇಕಿಂಗ್ ನ್ಯೂಸ್
21-12-20 12:38 pm Headline Karnataka News Network ದೇಶ - ವಿದೇಶ
ನಗರ, ಡಿಸೆಂಬರ್ 21: ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ಬೆಳಿಗ್ಗೆ ಭೂಕಂಪ ಸಂಭವಿಸಿರುವುದಾಗಿ ತಿಳಿದುಬಂದಿದೆ. ರಿಕ್ಟರ್ ಮಾಪನದಲ್ಲಿ 3.7 ತೀವ್ರತೆಯಷ್ಟು ಭೂಕಂಪ ಸಂಭವಿಸಿದೆ ಎನ್ನಲಾಗಿದೆ.
ಸೋಮವಾರ ಬೆಳಿಗ್ಗೆ ಸುಮಾರು 8.33ರ ಸಮಯದಲ್ಲಿ ಭೂಕಂಪನವಾಗಿರುವುದಾಗಿ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಮಾಹಿತಿ ನೀಡಿದೆ.
ಭೂಕಂಪಿಸಿದ ಅನುಭವದಿಂದಾಗಿ ಜನರು ಮನೆಗಳಿಂದ, ವಾಣಿಜ್ಯ ಮಳಿಗೆಗಳಿಂದ ಹೊರಗೋಡಿದ್ದಾರೆ. ಭೂಕಂಪದಿಂದ ಯಾವುದೇ ಆಸ್ತಿಪಾಸ್ತಿ, ಜೀವಹಾನಿ ಸಂಭವಿಸಿರುವ ವರದಿಯಾಗಿಲ್ಲ.
ಕಳೆದ ಗುರುವಾರವಷ್ಟೇ ರಾಜಸ್ಥಾನದ ಅಲ್ವಾರ್ ನಲ್ಲಿ 4.2 ತೀವ್ರತೆಯ ಭೂಕಂಪಸ ಸಂಭವಿಸಿದ್ದು, ದೆಹಲಿಯಲ್ಲಿಯೂ ಇದರ ಪರಿಣಾಮ ಉಂಟಾಗಿತ್ತು. ದೆಹಲಿ, ನೋಯ್ಡಾ, ಗುರುಗ್ರಾಮ, ಫಾಜಿಯಾಬಾದ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಭೂಮಿ ಕಂಪಿಸಿದ್ದಾಗಿ ತಿಳಿದುಬಂದಿತ್ತು.
ಡಿ. 20ರ ಭಾನುವಾರ ರಾತ್ರಿ ಟೋಕಿಯೋ, ಜಪಾನ್ ನಲ್ಲಿಯೂ 6.3 ತೀವ್ರತೆಯ ಭೂಕಂಪ ಸಂಭವಿಸಿರುವುದಾಗಿ ಕೇಂದ್ರವು ಮಾಹಿತಿ ನೀಡಿದೆ. ಯಾವುದೂ ಜೀವಹಾನಿ ಸಂಭವಿಸಿದ ವರದಿಯಾಗಿಲ್ಲ.
An earthquake of magnitude 3.7 has hit Jammu and Kashmir at 8:33 am on Monday, according to National Center for Seismology.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm