ಬ್ರೇಕಿಂಗ್ ನ್ಯೂಸ್
16-05-25 04:45 pm HK News Desk ದೇಶ - ವಿದೇಶ
ನವದೆಹಲಿ, ಮೇ 16 : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕುರಿತು ಟೀಕಿಸಿ ಪೋಸ್ಟ್ ಹಾಕಿದ್ದ ಬಿಜೆಪಿ ಸಂಸದೆ ಕಂಗನಾ ರನಾವತ್, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಫೋನ್ ಬರುತ್ತಿದ್ದಂತೆ ಅದನ್ನು ಅಳಿಸಿ ಹಾಕಿದ್ದೇನೆ. ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ವೈಯಕ್ತಿಕ ಅಭಿಪ್ರಾಯವನ್ನು ಹಂಚಿಕೊಂಡಿದ್ದಕ್ಕೆ ವಿಷಾದಿಸುತ್ತೇನೆ ಎಂದು ಬಿಜೆಪಿ ಸಂಸದೆ ಹಾಗೂ ಬಾಲಿವುಡ್ ನಟಿ ಕಂಗನಾ ರನೌತ್ ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಂದ ದೂರವಾಣಿ ಕರೆ ಬಂದ ಕೂಡಲೇ ಪೋಸ್ಟ್ ಅಳಿಸಿ ಹಾಕಿರುವುದಾಗಿ ರನೌತ್ ತಿಳಿಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ಆ್ಯಪಲ್ ಮೊಬೈಲ್ ಫೋನ್ ಸಂಸ್ಥೆಯು ತಯಾರಿಕಾ ಘಟಕ ಸ್ಥಾಪಿಸುವುದು ಬೇಡ ಎಂದು ಕಂಪನಿಯ ಸಿಇಒ ಟೀಮ್ ಕುಕ್ ಅವರಿಗೆ ಸೂಚಿಸಿದ್ದು ಅವರು ಬೇಕಿದ್ದರೆ ಮಾಡಿಕೊಳ್ಳಲಿ, ನೀವು ನಮ್ಮಲ್ಲಿಯೇ ಮಾಡಿ ಎಂದು ಹೇಳಿದ್ದನ್ನು ಟೀಕಿಸಿ ಪೋಸ್ಟ್ ಹಂಚಿಕೊಂಡಿದ್ದೆ. ಆದರೆ, ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ನನಗೆ ಕರೆ ಮಾಡಿ, ಪೋಸ್ಟ್ ಅಳಿಸಿ ಹಾಕುವಂತೆ ಸೂಚನೆ ನೀಡಿದರು. ಹಾಗಾಗಿ ಪೋಸ್ಟ್ ಅನ್ನು ತಕ್ಷಣ ಡಿಲೀಟ್ ಮಾಡಿದ್ದೇನೆ ಎಂದು ಕಂಗನಾ ಸ್ಪಷ್ಟನೆ ನೀಡಿದ್ದಾರೆ.
ವೈಯಕ್ತಿಕ ಅಭಿಪ್ರಾಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ವಿಷಾದಿಸುತ್ತೇನೆ. ಸೂಚನೆ ಬಂದ ಕೂಡಲೇ ನಾನು ಅದನ್ನು ತಕ್ಷಣ ಇನ್‌ಸ್ಟಾಗ್ರಾಮ್‌ನಿಂದಲೂ ಡಿಲೀಟ್ ಮಾಡಿದ್ದೇನೆ ಎಂದು ರನೌತ್ ತಿಳಿಸಿದ್ದಾರೆ.
BJP MP and actor Kangana Ranaut on Thursday (May 15, 2025) deleted her social media post about U.S. President Donald Trump, following a call from party chief J.P. Nadda. She expressed regret over posting “very personal opinion” of hers.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm