ಬ್ರೇಕಿಂಗ್ ನ್ಯೂಸ್
17-05-25 10:51 pm HK News Desk ದೇಶ - ವಿದೇಶ
ನವದೆಹಲಿ, ಮೇ 17 : ಪಾಕಿಸ್ತಾನದ ಗುಪ್ತಚರ ಅಧಿಕಾರಿಗಳಿಗೆ ಭಾರತದ ಸೇನಾ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದ ಆರೋಪದಲ್ಲಿ ಹರಿಯಾಣದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರು ಎಫ್ಐಆರ್ ದಾಖಲಿಸಿ ಜ್ಯೋತಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಕಸ್ಟಡಿಗೆ ಪಡೆದಿದೆ. ದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್ ಕಚೇರಿಯ ಸಿಬ್ಬಂದಿ ಎಹ್ಸಾನ್ ಉರ್ ರಹೀಮ್ ಅಲಿಯಾಸ್ ಡ್ಯಾನಿಷ್ ಅವರೊಂದಿಗೆ ಜ್ಯೋತಿ ಸಂಪರ್ಕ ಹೊಂದಿದ್ದರು. ಭಾರತದ ಕುರಿತು ಬೇಹುಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಡ್ಯಾನಿಷ್ ಅವರನ್ನು ಕೇಂದ್ರ ಸರ್ಕಾರವು ಇದೇ ಮೇ 13ರಂದು ಗಡೀಪಾರು ಮಾಡಿತ್ತು.
'ಟ್ರಾವೆಲ್ ವಿತ್ ಜ್ಯೋತಿ' ಎನ್ನುವ ಯೂಟ್ಯೂಬ್ ಚಾನೆಲ್ ಮೂಲಕ ಪ್ರವಾಸದ ವಿಡಿಯೋಗಳನ್ನು ಮಾಡುತ್ತಿದ್ದ ಜ್ಯೋತಿ ಅವರಿಗೆ 3.77 ಲಕ್ಷ ಮತ್ತು ಇನ್ಸ್ಟಾಗ್ರಾಂನಲ್ಲಿ 1.33 ಲಕ್ಷ ಚಂದಾದಾರರು ಇದ್ದರು. ಇತ್ತೀಚೆಗೆ ಪಾಕಿಸ್ತಾನ ಪರವಾದ ಅಭಿಪ್ರಾಯ ಮೂಡಿಸುವಂತೆ ಜ್ಯೋತಿ ಅವರು ವಿಡಿಯೋಗಳನ್ನು ಮಾಡಿದ್ದಾರೆ ಎಂದೂ ಆರೋಪಿಸಲಾಗಿದೆ.
'ಇಂಡಿಯನ್ ಗರ್ಲ್ ಇನ್ ಪಾಕಿಸ್ತಾನ್', 'ಇಂಡಿಯನ್ ಗರ್ಲ್ ಎಕ್ಸ್ಪ್ಲೋರಿಂಗ್ ಪಾಕಿಸ್ತಾನ್', 'ಇಂಡಿಯನ್ ಗರ್ಲ್ ಅಟ್ ಕಟಾಸ್ ರಾಜ್ ಟೆಂಪಲ್' ಮತ್ತು 'ಇಂಡಿಯನ್ ಗರ್ಲ್ ಲೆಕ್ಸುರಿ ಬಸ್ ಇನ್ ಪಾಕಿಸ್ತಾನ್' ಹೆಸರಿನಲ್ಲಿ ವಿಡಿಯೊಗಳನ್ನು ಮಾಡಿದ್ದರು.
Haryana-based YouTuber Jyoti Malhotra was arrested on Saturday for allegedly leaking sensitive information to Pakistani intelligence operatives.hotra, known for her YouTube channel ‘Travel with Jo’, is reported to have made multiple trips to Pakistan and stayed in touch with Pakistani officials through social media apps.
06-10-26 06:17 pm
HK News Staffer
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
06-10-26 02:46 pm
HK News Staffer
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
Emergency Funds: ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡ...
05-10-26 08:56 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm