ಬ್ರೇಕಿಂಗ್ ನ್ಯೂಸ್
20-06-25 10:19 pm HK News Desk ದೇಶ - ವಿದೇಶ
ಜೈಪುರ್, ಜೂ.20 : ಹೋಟೆಲ್ ರೂಂ ಒಂದರಲ್ಲಿ ಜೋಡಿಯೊಂದು ಕಿಟಕಿಯ ಪರದೆ ಹಾಕದೇ ಮೈಮರೆತು ಖಾಸಗಿ ಕ್ಷಣಗಳನ್ನು ಅನುಭವಿಸಿ ಪೇಚಿಗೆ ಸಿಲುಕಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.
ದಂಪತಿಯ ಫ್ರೀ ಶೋ ನೋಡುತ್ತಾ ನಿಂತ ಜನರಿಂದ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಆಗಿದ್ಯಂತೆ. ಇದರ ವಿಡಿಯೋವನ್ನು ದಾರಿಹೋಕರು ತಮ್ಮ ಮೊಬೈಲ್ ಕ್ಯಾಮೆರಾಗಳಲ್ಲಿ ಸೆರೆಹಿಡಿದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗುತ್ತಿದೆ.


ವರದಿಗಳ ಪ್ರಕಾರ ಜೈಪುರದ 22 ಗೋಡೌನ್ ಬಳಿಯ ಪಂಚತಾರಾ ಹಾಲಿಡೇ ಇನ್ ಹೋಟೆಲ್ನಲ್ಲಿ ಘಟನೆ ನಡೆದಿದೆ. ಹೋಟೆಲ್ ಕೋಣೆಯೊಳಗೆ ದಂಪತಿ ಕಿಟಕಿಯ ಪರದೆ ಹಾಕದೇ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾರೆ. ಅದೇ ಹೋಟೆಲ್ನ ಪಕ್ಕದ ಹೆದ್ದಾರಿಯಲ್ಲಿ ಓಡಾಡುತ್ತಿದ್ದ ಜನರಿಗೆ ದಂಪತಿಯ ಖಾಸಗಿ ಕ್ಷಣ ಕಣ್ಣಿಗೆ ಬಿದ್ದಿದೆ. ಸ್ಥಳೀಯರಿಗೆ ಇದು ಮುಜುಗರವನ್ನೂ ಉಂಟು ಮಾಡಿದೆ.
ತಡ ಮಾಡದೆ ಜನರು ತಮ್ಮ ಮೊಬೈಲ್ ಕ್ಯಾಮೆರಾಗಳನ್ನು ತೆಗೆದು ಎಲ್ಲವನ್ನೂ ರೆಕಾರ್ಡ್ ಮಾಡಲು ಪ್ರಾರಂಭಿಸಿದ್ದಾರೆ. ಅದೇ ವೇಳೆ ಹಲವರು ದಂಪತಿಯನ್ನು ನಿಂದಿಸುವುದು ಹಾಗೂ ಪರದೆ ಹಾಕುವಂತೆ ಕೂಗಾಡಿರುವುದು ಕೇಳಿಬಂದಿದೆ. ಆದರೆ ದಂಪತಿ ಇದಾವುದರ ಪರಿವೇ ಇಲ್ಲದೆ ಖಾಸಗಿ ಕ್ಷಣದಲ್ಲಿ ತಲ್ಲೀನರಾಗಿದ್ದಾರೆ. ಸದ್ಯ ದಂಪತಿಯ ಗುರುತು ಎಲ್ಲೂ ಬಹಿರಂಗವಾಗಿಲ್ಲ.
A couple in Jaipur found themselves at the center of public and social media attention after being caught in an intimate moment inside a hotel room—with the curtains wide open. The incident, which took place at a prominent hotel near 22 Godown Circle, has now gone viral across social media platforms
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am