ಬ್ರೇಕಿಂಗ್ ನ್ಯೂಸ್
28-06-25 10:14 pm HK News Desk ದೇಶ - ವಿದೇಶ
ನವದೆಹಲಿ, ಜೂ 29: ಆಪರೇಶನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಿರಿಯ ಐಪಿಎಸ್ ಅಧಿಕಾರಿ ಪರಾಗ್ ಜೈನ್ ಅವರನ್ನು ಭಾರತದ ಗುಪ್ತಚರ ಸಂಸ್ಥೆ ಸಂಶೋಧನಾ ಮತ್ತು ವಿಶ್ಲೇಷಣಾ ವಿಭಾಗದ (RAW) ಹೊಸ ಮುಖ್ಯಸ್ಥರನ್ನಾಗಿ ಕೇಂದ್ರ ಸರ್ಕಾರ ನೇಮಿಸಿದೆ.
1989ರ ಬ್ಯಾಚ್ ಪಂಜಾಬ್ ಕೇಡರ್ ಐಪಿಎಸ್ ಅಧಿಕಾರಿ ಪರಾಗ್ ಜೈನ್ ಅವರು ಜುಲೈ 1ರಂದು ಎರಡು ವರ್ಷಗಳ ಅವಧಿಗೆ RAW ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ರವಿ ಸಿನ್ಹಾ ಅವರ ಸ್ಥಾನಕ್ಕೆ ಪರಾಗ್ ಜೈನ್ ರನ್ನು ನೇಮಿಸಲಾಗಿದೆ. ರವಿ ಸಿನ್ಹಾ ಅವರ ಅಧಿಕಾರಾವಧಿ ಜೂನ್ 30 ರಂದು ಕೊನೆಗೊಳ್ಳಲಿದೆ.
ದೇಶದ ಹೊರಗಿನ ಗುಪ್ತಚರ ಕಾರ್ಯಾಚರಣೆಗಳನ್ನು ನೋಡಿಕೊಳ್ಳುವ ಭಾರತದ ಗುಪ್ತಚರ ಸಂಸ್ಥೆ ಇದಾಗಿದೆ. ಗುಪ್ತಚರ ವಲಯಗಳಲ್ಲಿ 'ಸೂಪರ್ ಸ್ಪೈ' ಎಂದು ಖ್ಯಾತರಾಗಿರುವ ಪರಾಗ್ ಜೈನ್, ಮಾನವ ಆಧಾರಿತ ಮತ್ತು ತಂತ್ರಜ್ಞಾನ ಆಧಾರಿತ ಗುಪ್ತಚರ ಕೆಲಸ ಮಾಡುತ್ತಿದ್ದಾರೆ. ಆಪರೇಷನ್ ಸಿಂಧೂರ್ ಸಮಯದಲ್ಲಿ ಅವರ ಪಾತ್ರ ಪ್ರಮುಖವಾಗಿತ್ತು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕ ನೆಲೆಗಳ ಮೇಲೆ ಗುಪ್ತಚರ ಆಧಾರಿತ ನಿಖರ ಕ್ಷಿಪಣಿ ದಾಳಿಗಳು ನಡೆದಿದ್ದವು. ಕಠಿಣ ಪರಿಶ್ರಮದ ಫಲವಾಗಿ ನಿಖರ ದಾಳಿಗೆ ಜಾಲಗಳನ್ನು ಸಿದ್ಧಪಡಿಸಲು ಸಾಧ್ಯವಾಗಿತ್ತು.
Senior IPS officer Parag Jain, credited with key intelligence operations during Operation Sindoor, has been appointed as the new head of the country's external intelligence agency, the Research and Analysis Wing (RAW), sources have told NDTV.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm