ಬ್ರೇಕಿಂಗ್ ನ್ಯೂಸ್
21-07-25 10:41 pm HK News Desk ದೇಶ - ವಿದೇಶ
ಹೊಸದಿಲ್ಲಿ, ಜುಲೈ 21 : ಅನಾರೋಗ್ಯ ಕಾರಣದಿಂದಾಗಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮುಂಗಾರು ಅಧಿವೇಶನದ ಸಮಯದಲ್ಲಿ 74 ವರ್ಷದ ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ಅವರು ಅನಾರೋಗ್ಯದ ಕಾರಣದಿಂದ ರಾಜೀನಾಮೆ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ವೈದ್ಯರ ಸಲಹೆ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಆರೋಗ್ಯ ಸಮಸ್ಯೆಯಿಂದ ರಾಜೀನಾಮೆ;
ರಾಷ್ಟ್ರಪತಿಯವರಿಗೆ ಬರೆದ ಪತ್ರದಲ್ಲಿ, ಸಂವಿಧಾನದ 67(a) ವಿಧಿಯ ಪ್ರಕಾರ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ. ʻಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಕಾರಣ ವೈದ್ಯರ ಸಲಹೆ ಮೇರೆಗೆ ನಾನು ಭಾರತದ ಉಪಾಧ್ಯಕ್ಷ ಸ್ಥಾನಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡುತ್ತಿದ್ದೇನೆʼ ಎಂದು ಜಗದೀಪ್ ಧನಕರ್ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಸಂಸತ್ತಿನ ಸದಸ್ಯರಿಂದ ದೊರೆತ ಸಹಕಾರ ಮತ್ತು ಪ್ರೀತಿಯನ್ನು ಸ್ಮರಿಸಿದ್ದಾರೆ. ʻದೇಶದ ಉಪರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ರಾಷ್ಟ್ರಪತಿ ಮುರ್ಮು, ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಸಂಸತ್ತಿನ ಎಲ್ಲಾ ಗೌರವಾನ್ವಿತ ಸದಸ್ಯರಿಂದ ನನಗೆ ದೊರೆತ ಪ್ರೀತಿ, ವಿಶ್ವಾಸ ಮತ್ತು ವಾತ್ಸಲ್ಯವನ್ನು ನಾನು ಸದಾ ನೆನಪಿಟ್ಟುಕೊಳ್ಳುತ್ತೇನೆ. ಭಾರತದ ಗಮನಾರ್ಹ ಆರ್ಥಿಕ ಪ್ರಗತಿ ಮತ್ತು ಅಭೂತಪೂರ್ವ ಅಭಿವೃದ್ಧಿಯನ್ನು ನೋಡುವ ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯʼ ಎಂದು ಪತ್ರದಲ್ಲಿ ಹೇಳಿದ್ದಾರೆ.
Vice President Jagdeep Dhankhar on Monday tendered his resignation, citing health reasons and the need to follow medical advice. The resignation, effective immediately, was submitted in accordance with Article 67(a) of the Constitution.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm