ಬ್ರೇಕಿಂಗ್ ನ್ಯೂಸ್
03-08-25 05:44 pm HK News Desk ದೇಶ - ವಿದೇಶ
ನವದೆಹಲಿ, ಆ.3: ಮುಂಬೈ- ಕೋಲ್ಕತ್ತಾ ನಡುವಿನ ಇಂಡಿಗೋ ವಿಮಾನದಲ್ಲಿ ಆ.1ರಂದು ಸಹ ಪ್ರಯಾಣಿಕನೊಬ್ಬನಿಗೆ ಕಪಾಳಮೋಕ್ಷ ಮಾಡಿದ ಪ್ರಯಾಣಿಕನಿಗೆ ಇಂಡಿಗೋ ಸಂಸ್ಥೆ ತನ್ನ ವಿಮಾನದಲ್ಲಿ ಇನ್ಯಾವತ್ತೂ ಹಾರಾಟ ಮಾಡದಂತೆ ಆಜೀವ ನಿಷೇಧ ಹೇರಿದೆ.
6E138 ಇಂಡಿಗೋ ವಿಮಾನದಲ್ಲಿ ಘಟನೆ ನಡೆದಿದ್ದು, ಲ್ಯಾಂಡ್ ಆಗುತ್ತಲೇ ವಿಮಾನ ಸಿಬಂದಿ ಆರೋಪಿತ ವ್ಯಕ್ತಿಯನ್ನು ಕೋಲ್ಕತ್ತಾ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಪ್ರಯಾಣಿಕನನ್ನು ಅಶಿಸ್ತಿನ ವ್ಯಕ್ತಿ ಎಂದು ಘೋಷಿಸಿದ್ದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ. ಅಶಿಸ್ತಿನ ಗ್ರಾಹಕರನ್ನು ಒಳಗೊಂಡ ಘಟನೆಯ ಬಗ್ಗೆ ಅಗತ್ಯ ಕ್ರಮಕ್ಕಾಗಿ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದೆ.
ವಿಮಾನಗಳಲ್ಲಿ ಅಶಿಸ್ತಿನ ವರ್ತನೆ ನಿಯಂತ್ರಿಸುವ ನಮ್ಮ ಬದ್ಧತೆಗೆ ಅನುಗುಣವಾಗಿ, ಆ ವ್ಯಕ್ತಿಯನ್ನು ಯಾವುದೇ ಇಂಡಿಗೋ ವಿಮಾನಗಳಲ್ಲಿ ಹಾರಾಟ ನಡೆಸದಂತೆ ನಿಷೇಧ ಹೇರಲಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಘಟನೆಯ ವಿಡಿಯೋ ಕ್ಲಿಪ್ನಲ್ಲಿ ತನ್ನ ಸೀಟಿನಲ್ಲಿ ಕುಳಿತಿದ್ದ ಪ್ರಯಾಣಿಕನೊಬ್ಬ ಇನ್ನೊಬ್ಬ ಪ್ರಯಾಣಿಕನಿಗೆ ಕಪಾಳಮೋಕ್ಷ ಮಾಡುತ್ತಾರೆ. ಏಟು ತಿಂದ ವ್ಯಕ್ತಿ ಅಳುವುದು, ಸಿಬಂದಿ ಬಳಿಕ ಅವರನ್ನು ಸ್ಥಳದಿಂದ ಕರೆದೊಯ್ಯುವ ವಿಡಿಯೋ ವೈರಲ್ ಆಗಿತ್ತು.
एक मुस्लिम व्यक्ति की दाढ़ी-टोपी देखकर Indigo Flight में एक व्यक्ति को थप्पड़ मारा गया.!
— Aneet Padda (@AneetPaadda) August 1, 2025
ना कोई जुर्म, ना कोई वजह… सिर्फ़ नफ़रत.!@MoCA_GoI @IndiGo6E आप चुप क्यों हैं? इस व्यक्ति के खिलाफ सख्त कार्यवाही करें 🙏pic.twitter.com/kKe30dpocE
IndiGo has banned a man from all its flights after a video showed him slapping a co-traveller on board a Mumbai-Kolkata flight, while the latter was suffering a panic attack.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm