ಬ್ರೇಕಿಂಗ್ ನ್ಯೂಸ್
24-12-20 06:13 pm Headline Karnataka News Network ದೇಶ - ವಿದೇಶ
ಚಂಡೀಗಡ, ಡಿ.24: ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿ ಘಟನೆ ಪಂಜಾಬ್‍ನ ಗುರುದಾಸ್‍ಪುರ ಜಿಲ್ಲೆಯ ಧಾರಿವಾಲ್ ಪ್ರದೇಶದಲ್ಲಿ ನಡೆದಿದೆ.
ಸಾವನ್ನಪ್ಪಿರುವವರನ್ನು ನರೇಶ್ ಕುಮಾರ್ (42) ಇವರ ಪತ್ನಿ ಭಾರತಿ ಶರ್ಮಾ (38) ಮತ್ತು ಇವರ ಮಗಳು (16) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ ಕೋಣೆಗೆ ಬೀಗ ಹಾಕಿ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು, ಈ ಮೂವರು ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಮಾಡಿ ಹಾಕಿದ್ದಾರೆ. ನಮ್ಮ ಸಾವಿಗೆ 9 ಜನರು ಕಾರಣವಾಗಿದ್ದಾರೆ. ನಮ್ಮ ಹತ್ತಿರದ ಸಹೋದರ ಮತ್ತು ಇನ್ನು ಹಲವರಿದ್ದಾರೆ ಎಂದು ಹೇಳಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನರೇಶ್ ಕಬ್ಬಿನ ಹಾಲನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ಭಾರೀ ಸಾಲಗಳಿಂದ ಕುಟುಂಬವು ತೊಂದರೆಗೀಡಾಗಿತ್ತು. ಸಾಲ ನೀಡಿದ ವ್ಯಕ್ತಿ ಇವರಿಗೆ ಕಿರುಕುಳ ನೀಡುತ್ತಿದ್ದನು. ಹಾಗಾಗಿ ಇಡೀ ಕುಟುಂಬವೇ ಆತ್ಮಹತ್ಯೆಗೆ ಶರಣಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಎಸ್‍ಪಿ ರಾಜಿಂದರ್ ಸಿಂಗ್ ಸೋಹಲ್ ಪರಿಶೀಲನೆ ನಡೆಸುತ್ತಿದ್ದಾರೆ. ಶವಗಳನ್ನು ಗುರುದಾಸ್‍ಪುರದ ಸಿವಿಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಯನ್ನು ನಡೆಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.
In a shocking incident, three members of a family ended their lives over a financial dispute with their relatives in the Gurdaspur district of Punjab.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm