ಬ್ರೇಕಿಂಗ್ ನ್ಯೂಸ್
09-08-25 07:38 pm HK Staff ದೇಶ - ವಿದೇಶ
ನವದೆಹಲಿ, ಆ.9 : ಭಾರತದ ಆರ್ಥಿಕತೆ ಸದೃಢವಾಗಿದ್ದು ಎಷ್ಟೇ ದೊಡ್ಡವರಾಗಿದ್ದರೂ ಒತ್ತಡ ಹಾಕಿ ಭಾರತ ಅವರ ಮುಂದೆ ತಲೆ ಬಾಗುವಂತೆ ಮಾಡುವ ಶಕ್ತಿ ವಿಶ್ವದ ಯಾವ ದೇಶಕ್ಕೂ ಇಲ್ಲ ಎಂದು ಭಾರತದ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅಮೇರಿಕಾಕ್ಕೆ ಟಾಂಗ್ ನೀಡಿದ್ದಾರೆ.
ಸಮಾವೇಶವೊಂದರಲ್ಲಿ ಮಾತನಾಡಿದ ಅವರು, ಭಾರತದ ಆರ್ಥಿಕತೆ ಸಾಕಷ್ಟು ಬಲಿಷ್ಠವಾಗಿದೆ. ಎಂತದೇ ಆರ್ಥಿಕ ಹಿನ್ನಡೆ ತಲೆದೋರಿದರೂ ಅದನ್ನು ಎದುರಿಸಿ ಮೆಟ್ಟಿ ನಿಲ್ಲುವ ಶಕ್ತಿ ನಮ್ಮ ಆರ್ಥಿಕತೆಗಿದೆ ಎಂದು ಭಾರತದ ಸರಕುಗಳ ಮೇಲೆ ಶೇ. 50ರಷ್ಟು ಸುಂಕ ವಿಧಿಸಿರುವ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕ್ರಮವನ್ನು ಪರೋಕ್ಷವಾಗಿ ಉಲ್ಲೇಖಿಸಿ ತಿರುಗೇಟು ನೀಡಿದರು.
ನಾವು ಯಾರಿಗೂ ತಲೆ ಬಾಗುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡುವುದರ ಜೊತೆಗೆ, ಭಾರತವನ್ನು ತಲೆ ತಗ್ಗಿಸುವಂತೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಸಾವಿರ ಬಾರಿ ಅದಕ್ಕೆ ಪ್ರಯತ್ನ ಮಾಡಿದರೂ ಅದು ಅಸಾಧ್ಯ ಎಂಬ ಸಂದೇಶವನ್ನೂ ನೀಡಿದರು. ಭಾರತದ ಆರ್ಥಿಕ ಶಕ್ತಿ ಬಲಿಷ್ಠವಾಗಿದೆ. ಯಾವುದನ್ನೇ ಆದರೂ ಎದುರಿಸುವ ತಾಕತ್ತು ಮತ್ತು ಆತ್ಮವಿಶ್ವಾಸ ಇದೆ. ಇದು ನಮ್ಮ ದೇಶದ ಶಕ್ತಿ ಎಂದರು.
Commerce Minister Piyush Goyal has asserted that India’s economy is strong enough to withstand any pressure and that no country, however powerful, can force India to bow down. His remarks, seen as a veiled response to the United States, came during an address at a public event.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm