ಬ್ರೇಕಿಂಗ್ ನ್ಯೂಸ್
26-12-20 12:29 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.26: ಪಶ್ಚಿಮ ದೆಹಲಿಯ ಮಾಯಾಪುರಿ ಪ್ರದೇಶದಲ್ಲಿರುವ ಮಾಸ್ಕ್ ಉತ್ಪಾದನಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 45 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ.
ನಸುಕಿನ 3.30ರ ಸುಮಾರಿಗೆ ಘಟನೆ ನಡೆದಿದ್ದು, ಅಗ್ನಿಶಾಮಕ ದಳದ ಸಿಬಂದಿ ಅಲ್ಲಿಗೆ ತೆರಳಿ ಬೆಂಕಿ ನಂದಿಸಿದ್ದಾರೆ. ಅದಕ್ಕೂ ಮುನ್ನ ಬಾಗಿಲು ಒಡೆದು ಕಾರ್ಖಾನೆಯ ಒಳಭಾಗದಲ್ಲಿದ್ದ ಉಸಿರುಕಟ್ಟಿದ್ದ ಮೂವರನ್ನು ರಕ್ಷಣೆ ಮಾಡಿದ್ದಾರೆ. ಈ ವೇಳೆ, ಒಬ್ಬನ ಸ್ಥಿತಿ ಗಂಭೀರವಾಗಿತ್ತು. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದು, ಅಷ್ಟರಲ್ಲಿ ಉಸಿರುಕಟ್ಟಿ ಮೃತಪಟ್ಟಿದ್ದಾನೆಂದು ವೈದ್ಯರು ತಿಳಿಸಿದ್ದಾರೆ. ಮೃತನನ್ನು ಜುಗಾಲ್ ಕಿಶೋರ್ ಎಂದು ಗುರುತಿಸಲಾಗಿದೆ.

ಕಾರ್ಖಾನೆಯ ಯಂತ್ರಗಳು ಮತ್ತು ಕಚ್ಚಾವಸ್ತುಗಳಿಗೆ ಬೆಂಕಿ ಹತ್ತಿಕೊಂಡಿದ್ದು, ಕೂಡಲೇ ಇಡೀ ಕಟ್ಟಡಕ್ಕೆ ಆವರಿಸಿಕೊಂಡಿದೆ. ಕಟ್ಟಡದ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.
One person died while three were rescued when a fire broke out at a mask manufacturing unit in Mayapuri, Delhi on Saturday morning.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm