ಬ್ರೇಕಿಂಗ್ ನ್ಯೂಸ್
06-10-25 07:21 pm HK News Desk ದೇಶ - ವಿದೇಶ
ನವದೆಹಲಿ, ಅ.6 : ಬಿಹಾರ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಮುಹೂರ್ತ ನಿಗದಿಪಡಿಸಿದ್ದು ನವೆಂಬರ್ 6 ಮತ್ತು 11 ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ.
ನವೆಂಬರ್ 6ರಂದು ಮೊದಲ ಹಂತದ ಮತದಾನ, 11ಕ್ಕೆ ಎರಡನೇ ಹಂತದ ಮತದಾನ ನಡೆಯಲಿದೆ. ನ.14ಕ್ಕೆ ಮತ ಎಣಿಕೆಗೆ ದಿನ ನಿಗದಿಯಾಗಿದ್ದು ಅದೇ ದಿನ ಫಲಿತಾಂಶ ಹೊರಬೀಳಲಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್, ಚುನಾವಣಾ ದಿನಾಂಕಗಳನ್ನು ಘೋಷಿಸಿದರು.
ಬಿಹಾರ ವಿಧಾನಸಭೆಯ 243 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು 7.43 ಕೋಟಿ ಮತದಾರರು ಭವಿಷ್ಯ ನಿರ್ಧರಿಸಲಿದ್ದಾರೆ. ಈ ಪೈಕಿ 3.29 ಕೋಟಿ ಪುರುಷ ಮತ್ತು 3.50 ಕೋಟಿ ಮಹಿಳಾ ಮತದಾರರಿದ್ದಾರೆ. 14 ಲಕ್ಷ ಮತದಾರರು ತಮ್ಮ ಮೊದಲ ಮತ ಚಲಾಯಿಸಲಿದ್ದಾರೆ. ನ.6ರಂದು 121 ಕ್ಷೇತ್ರಗಳಿಗೆ ಮೊದಲ ಹಂತ, ನ.11ರಂದು 122 ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ನಡೆಯಲಿದೆ.
The Election Commission of India has announced the schedule for the Bihar Assembly elections, which will be held in two phases on November 6 and 11, with vote counting set for November 14. Chief Election Commissioner Gyanesh Kumar announced the dates in New Delhi.
06-10-26 09:32 am
HK News Staffer
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
06-10-26 10:11 am
HK News Staffer
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
Emergency Funds: ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡ...
05-10-26 08:56 pm
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am