ಬ್ರೇಕಿಂಗ್ ನ್ಯೂಸ್
10-08-20 05:31 pm Headline Karnataka News Network ದೇಶ - ವಿದೇಶ
ಹಾಂಕಾಂಗ್, ಆಗಸ್ಟ್ 10: ವಿದೇಶಿ ಶಕ್ತಿಗಳೊಂದಿಗೆ ಶಾಮೀಲಾದ ಆರೋಪದ ಮೇಲೆ ಹೊಸ ರಾಷ್ಟ್ರೀಯ ಭದ್ರತಾ ಕಾನೂನು ಅಡಿ ಹಾಂಕಾಂಗ್ನ ಮಾಧ್ಯಮ ಕ್ಷೇತ್ರದ ದಿಗ್ಗಜ ಜಿಮ್ಮಿ ರೈ ಅವರನ್ನು ಇಂದು ಬೆಳಗ್ಗೆ ಬಂಸಲಾಗಿದೆ.
ಅಲ್ಲದೇ ಪತ್ರಿಕೋದ್ಯಮಿಯ ಕೇಂಧ್ರ ಕಚೇರಿ ಮತ್ತು ಪ್ರಕಾಶನ ಸಂಸ್ಥೆಗಳ ಮೇಲೆ ದಾಳಿ ನಡೆಸಲಾಗಿದೆ. ಹಾಂಕಾಂಗ್ ಮತ್ತು ಚೀನಾ ನಡುವಣ ಸಂಘರ್ಷ ಉಲ್ಬಣಗೊಂಡಿದ್ದು, ಜೂನ್ನಲ್ಲಿ ಬೀಜಿಂಗ್, ಹಾಂಕಾಂಗ್ ಮೇಲೆ ವಿಸಿದ ಹೊಸ ರಾಷ್ಟ್ರೀಯ ಕಾನೂನು ಅಡಿ ಇದೇ ಮೊದಲ ಬಾರಿಗೆ ಅತಿಗಣ್ಯ ವ್ಯಕ್ತಿಯನ್ನು ಬಂಸಲಾಗಿದೆ.
ಪತ್ರಿಕೋದ್ಯಮಿ ಟಾಜಿಮ್ಮಿ ಲೈ ಈ ಸಮಯದಲ್ಲಿ ವಿದೇಶಿ ಶಕ್ತಿಗಳೊಂದಿಗೆ ಕೈಜೋಡಿಸಿ ಸರ್ಕಾರದ ವಿರುದ್ಧ ಕುತಂತ್ರದಲ್ಲಿ ಶಾಮೀಲಾಗಿದ್ದಾರೆ ಎಂದು ಉನ್ನತಾಕಾರಿಯೊಬ್ಬರು ತಿಳಿಸಿದ್ದಾರೆ.
06-07-26 04:40 pm
HK News Staffer
ಬೆಂಗಳೂರು ಕೆ.ಆರ್ ವೃತ್ತದಲ್ಲಿ ಬಿಎಂಟಿಸಿ ಬಸ್ಸುಗಳ ಡ...
04-07-26 02:51 pm
ರಾಮನಗರ ಕಲ್ಯಾಣ ಮಂಟಪದಲ್ಲಿ ಮತದಾರರನ್ನು ಸೇರಿಸಿ ಎಸ್...
03-07-26 01:21 pm
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
06-07-26 01:14 pm
HK News Staffer
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
ರಷ್ಯಾದಿಂದ ತೈಲ ಖರೀದಿಸಿ ಮತ್ತೆ ಆ ದೇಶಕ್ಕೇ ಪೆಟ್ರೋಲ...
03-07-26 09:40 pm
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
06-07-26 10:00 pm
HK News Desk
ಮಂಗಳೂರು ವಿಧಾನಸಭೆ ಕ್ಷೇತ್ರದಲ್ಲಿ ಎಸ್ ಐಆರ್ ಪ್ರಕ್ರ...
06-07-26 09:13 pm
ಧರ್ಮ ಕಾರ್ಯಗಳ ಅನುಷ್ಠಾನದಿಂದ ವ್ಯವಹಾರದಲ್ಲಿ ಯಶಸ್ಸು...
05-07-26 10:15 pm
ಉನ್ನತ ಶಿಕ್ಷಣಕ್ಕಾಗಿ ಜರ್ಮನಿ ತೆರಳಿದ್ದ ಮಂಗಳೂರಿನ ಯ...
05-07-26 09:34 pm
Panambur Block, Mangalore: ಪಣಂಬೂರು ಹೆದ್ದಾರಿಯಲ...
05-07-26 06:33 pm
06-07-26 04:49 pm
HK News Staffer
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am
ಅಯೋಧ್ಯೆ ರಾಮ ಮಂದಿರ ಬೆನ್ನಲ್ಲೇ ಬದರಿನಾಥ ಕ್ಷೇತ್ರದಲ...
04-07-26 09:47 pm
Panambur Gold Robbery, Update: ಚಿನ್ನದ ವ್ಯಾಪಾರ...
04-07-26 09:43 pm