ಬ್ರೇಕಿಂಗ್ ನ್ಯೂಸ್
10-08-20 05:52 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 10: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೂ ಮಾರಕ ಕೊರೋನಾ ಸೋಂಕು ತಗುಲಿದೆ. ಇತ್ತೀಚೆಗೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಣಬ್ ಮುಖರ್ಜಿಯವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೊರೋನಾ ಪರೀಕ್ಷೆ ಮಾಡಲಾಗಿದೆ. ಇದೀಗ ಕೊರೋನಾ ಟೆಸ್ಟ್ ರಿಪೋರ್ಟ್ನಲ್ಲಿ ಪಾಸಿಟಿವ್ ಎಂದು ಬಂದಿದೆ. ಇದನ್ನು ಪ್ರಣಬ್ ಮುಖರ್ಜಿಯವರೇ ಖುದ್ದು ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಪ್ರಣಬ್ ಮುಖರ್ಜಿಯವರು, ಇಂದು ಆಸ್ಪತ್ರೆಗೆ ತೆರಳಿದಾಗ ನನಗೆ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ. ಕಳೆದೊಂದು ವಾರದಿಂದ ನನ್ನೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಎಲ್ಲರೂ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ. ವೈದ್ಯರ ಸಲಹೆ ಮೇರೆಗೆ ಹೋಮ್ ಐಸೋಲೇಷನ್ನಲ್ಲಿರಿ ಎಂದು ವಿನಂತಿಸಿದ್ದಾರೆ.
On a visit to the hospital for a separate procedure, I have tested positive for COVID19 today.
— Pranab Mukherjee (@CitiznMukherjee) August 10, 2020
I request the people who came in contact with me in the last week, to please self isolate and get tested for COVID-19. #CitizenMukherjee
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm