ಬ್ರೇಕಿಂಗ್ ನ್ಯೂಸ್
17-12-25 10:27 pm HK News Desk ದೇಶ - ವಿದೇಶ
ಹೈದರಾಬಾದ್, ಡಿ.17 : ಶಾಲಾ ಸಮವಸ್ತ್ರ ಕಳಪೆಯೆಂದು ಸಹಪಾಠಿಗಳು ಹೀಗಳೆದು ಕಿರುಕುಳ ನೀಡಿದ ಕಾರಣಕ್ಕೆ ಒಂಬತ್ತು ವರ್ಷದ ಬಾಲಕನೊಬ್ಬ ತನ್ನ ಶಾಲೆಯ ಐಡಿ ಕಾರ್ಡ್ ಜೊತೆಗಿರುವ ಹಗ್ಗವನ್ನೇ ಬಳಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಹೈದರಾಬಾದ್ನ ಚಂದಾನಗರ ಪ್ರದೇಶದಲ್ಲಿ ಘಟನೆ ನಡೆದಿದೆ. ಶಂಕರ್ ಎಂಬವರ ಪುತ್ರ, ಪ್ರಶಾಂತ್ ಹೆಸರಿನ 4ನೇ ತರಗತಿಯ ವಿದ್ಯಾರ್ಥಿ ಮೃತ ಬಾಲಕ. ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾಗಿ ಮನೆಯವರು ತಿಳಿಸಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಶಾಲಾ ಸಮವಸ್ತ್ರದ ಹೆಸರಲ್ಲಿ ಕೀಟಲೆ ಮಾಡಿದ್ದರಿಂದ ನೊಂದಿದ್ದ ಎನ್ನಲಾಗಿದೆ. ಮಂಗಳವಾರ ಸಂಜೆ, ಶಾಲೆಯಿಂದ ಮನೆಗೆ ಹಿಂದಿರುಗಿದ ನಂತರ, ಒಬ್ಬಂಟಿಯಾಗಿದ್ದ ಬಾಲಕ ಸ್ನಾನಗೃಹಕ್ಕೆ ಹೋಗಿ ತನ್ನ ಶಾಲಾ ಗುರುತಿನ ಚೀಟಿಯ ಬಟ್ಟೆ ಹಗ್ಗವನ್ನು ಬಳಸಿ ನೇಣು ಬಿಗಿದುಕೊಂಡಿದ್ದಾನೆ. ಕುಟುಂಬ ಸದಸ್ಯರು ಬಳಿಕ ಬಾಲಕನನ್ನು ಹಗ್ಗದಿಂದ ಬಿಚ್ಚಿ ಹತ್ತಿರದ ಆಸ್ಪತ್ರೆಗೆ ಒಯ್ದಿದ್ದು, ಅಲ್ಲಿ ವೈದ್ಯರು ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ.
ಶಂಕರ್ ಬಡ ಕುಟುಂಬವಾಗಿದ್ದು ಅಪಾರ್ಟ್ಮೆಂಟ್ ಕಟ್ಟಡ ಒಂದರಲ್ಲಿ ಕಾವಲುಗಾರನಾಗಿ ಕೆಲಸ ಮಾಡುತ್ತಾರೆ. ಈ ಹಿಂದೆ ತನ್ನ ಮಗ ಓದುತ್ತಿದ್ದ ಶಾಲೆಯ ಬಸ್ಸಿನಲ್ಲಿಯೇ ಚಾಲಕನಾಗಿದ್ದನು. ಸಮವಸ್ತ್ರ ಕಳಪೆಯಾಗಿದೆ ಎಂದು ಸಹಪಾಠಿಗಳು ಅಣಕಿಸಿದ್ದರಿಂದ ಬಾಲಕ ನೊಂದು ಸಾವಿಗೀಡಾಗಿದ್ದಾನೆ ಎನ್ನಲಾಗಿದೆ.
A tragic incident has been reported from Hyderabad’s Chandanagar area, where a nine-year-old fourth-grade student allegedly died by suicide after being mocked by classmates over the poor condition of his school uniform. The deceased boy, identified as Prashanth, was the son of Shankar, a security guard.
06-10-26 09:32 am
HK News Staffer
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
06-10-26 10:11 am
HK News Staffer
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
Emergency Funds: ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡ...
05-10-26 08:56 pm
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am