ಬ್ರೇಕಿಂಗ್ ನ್ಯೂಸ್
18-12-25 04:34 pm HK News Desk ದೇಶ - ವಿದೇಶ
ಕೊಚ್ಚಿ, ಡಿ.18 : ಜೆಡ್ಡಾದಿಂದ ಕೋಝಿಕ್ಕೋಡ್ಗೆ 160 ಪ್ರಯಾಣಿಕರನ್ನು ಹೊತ್ತು ಹಾರುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ತಾಂತ್ರಿಕ ವೈಫಲ್ಯದಿಂದಾಗಿ ಕೊಚ್ಚಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಈ ವೇಳೆ ಎರಡೂ ಟೈರ್ ಗಳು ಸ್ಫೋಟಗೊಂಡಿದ್ದು ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ.
ಜೆಡ್ಡಾದಿಂದ ಕೋಝಿಕ್ಕೋಡ್ಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ IX 398, ಲ್ಯಾಂಡಿಂಗ್ ಗೇರ್ ಮತ್ತು ಟೈರ್ ವೈಫಲ್ಯದ ಸಮಸ್ಯೆಗಳಿಂದಾಗಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಖ್ಯ ಲ್ಯಾಂಡಿಂಗ್ ಗೇರ್ ಮತ್ತು ಟೈರ್ ವೈಫಲ್ಯದ ತಾಂತ್ರಿಕ ಸಮಸ್ಯೆಯಿಂದಾಗಿ ಏರ್ ಇಂಡಿಯಾ ವಿಮಾನವನ್ನು ತುರ್ತು ಭೂಸ್ಪರ್ಶಕ್ಕಾಗಿ ಕೊಚ್ಚಿಗೆ ಡೈವರ್ಟ್ ಮಾಡಲಾಯಿತು. ಸಂಪೂರ್ಣ ತುರ್ತು ಪರಿಸ್ಥಿತಿಯಲ್ಲಿ ರನ್ ವೇ ಪೂರ್ತಿ ತೆರವುಗೊಳಿಸಿ ಇಂದು ಬೆಳಗ್ಗೆ 09.07 ಕ್ಕೆ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಯಿತು ಎಂದು ಪ್ರಕಟಣೆ ತಿಳಿಸಿದೆ.
"ಎಲ್ಲಾ ತುರ್ತು ಸೇವೆಗಳನ್ನು ಮುಂಚಿತವಾಗಿ ಸಕ್ರಿಯಗೊಳಿಸಲಾಗಿತ್ತು. ತುರ್ತು ಲ್ಯಾಂಡ್ ಆಗಿದ್ದರಿಂದ ಪ್ರಯಾಣಿಕರು ಅಥವಾ ಸಿಬ್ಬಂದಿಗೆ ಯಾವುದೇ ಗಾಯಗಳಾಗಿಲ್ಲ. ಲ್ಯಾಂಡಿಂಗ್ ನಂತರದ ಪರಿಶೀಲನೆಯಲ್ಲಿ ಬಲಭಾಗದ ಎರಡೂ ಟೈರ್ಗಳು ಸಿಡಿದಿರುವುದು ದೃಢಪಟ್ಟಿದೆ" ಎಂದು CIAL ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
An Air India Express flight carrying 160 passengers from Jeddah to Kozhikode was forced to make an emergency landing at Cochin International Airport on December 18 following a technical malfunction. The aircraft, operating as flight IX 398, developed issues related to the landing gear and tyres, prompting authorities to divert it to Kochi.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm