ಬ್ರೇಕಿಂಗ್ ನ್ಯೂಸ್
23-01-26 06:44 pm HK News Desk ದೇಶ - ವಿದೇಶ
ಕಾಸರಗೋಡು, ಜ.23 : ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಸೂಕ್ತ ದಾಖಲೆಗಳಿಲ್ಲದೆ 30 ಲಕ್ಷ ರೂ. ನಗದು ಹಣವನ್ನು ಒಯ್ಯುತ್ತಿರುವುದು ಪತ್ತೆಯಾಗಿದ್ದು ಅಬಕಾರಿ ಅಧಿಕಾರಿಗಳು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಮಂಗಳೂರಿನಿಂದ ಕಾಸರಗೋಡು ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹಣವನ್ನು ಸಾಗಿಸಲಾಗುತ್ತಿತ್ತು. ಹಣವನ್ನು ಹೊಂದಿದ್ದ ಮಲಪ್ಪುರಂ ಜಿಲ್ಲೆಯ ಪೆರಿಂದಾಲ್ ಮಣ್ಣ್ ತಾಲೂಕಿನ ವಡಕ್ಕಾಂಗರ ನಿವಾಸಿ ಹಂಝ(64) ಎಂಬಾತನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ಹಾಗೂ ವಶ ಪಡಿಸಿದ ನಗದು ಹಣವನ್ನು ಅಬಕಾರಿ ಪೊಲೀಸರು ಮಂಜೇಶ್ವರ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಗುರುವಾರ ಬೆಳಗ್ಗೆ ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ಕಾರ್ಯಾಚರಣೆ ನಡೆದಿದೆ. ಕಾಳಧನವನ್ನು ಎಲ್ಲಿಂದ ಮತ್ತು ಎಲ್ಲಿಗೆ ಒಯ್ಯುತ್ತಿದ್ದ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಂಗಳೂರು- ಕಾಸರಗೋಡು ರಸ್ತೆಯಲ್ಲಿ ಬಸ್ ಮೂಲಕ ಅಕ್ರಮ ಹಣ ಸಾಗಾಟ ನಿರಂತರ ನಡೆಯುತ್ತಿದ್ದು ಅಬಕಾರಿ ದಳ ತಪಾಸಣೆಯಲ್ಲಿ ತೊಡಗಿದೆ.
During a vehicle inspection at the Manjeshwar check post, excise officials seized ₹30 lakh in unaccounted cash being transported without valid documents in a KSRTC bus. A 64-year-old man has been arrested in connection with the incident.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am