ಬ್ರೇಕಿಂಗ್ ನ್ಯೂಸ್
01-01-21 06:17 pm Headline Karnataka News Network ದೇಶ - ವಿದೇಶ
ಮುಂಬೈ, ಜ.1: ಔರಂಗಾಬಾದ್ ನಗರದ ಹೆಸರನ್ನು ಸಂಭಾಜಿ ನಗರ ಎಂದು ಬದಲಿಸಬೇಕೆಂಬ ಶಿವಸೇನೆಯ ಪ್ರಸ್ತಾವನೆಗೆ ಕಾಂಗ್ರೆಸ್ ಪಕ್ಷ ವಿರೋಧ ವ್ಯಕ್ತಪಡಿಸಿದೆ.
ಔರಂಗಾಬಾದ್ ಮಹಾರಾಷ್ಟ್ರದ ಪ್ರವಾಸೋದ್ಯಮ ನಗರವಾಗಿದ್ದು ಇದರ ಹೆಸರನ್ನು ಸಂಭಾಜಿ ನಗರ್ ಎಂಬುದಾಗಿ ಬದಲಿಸಬೇಕೆಂಬುದು ಶಿವಸೇನೆಯ ಹಳೇ ಬೇಡಿಕೆಯಾಗಿತ್ತು. ಸದ್ಯ ಔರಂಗಾಬಾದ್ ಮುನ್ಸಿಪಲ್ ಕಾರ್ಪೊರೇಶನ್ ಚುನಾವಣೆ ಇರುವುದರಿಂದ ಈ ವಿಚಾರ ಮತ್ತೆ ಮಹತ್ವ ಪಡೆದುಕೊಂಡಿದೆ.

ಇತ್ತೀಚೆಗೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ 7500 ಕೋಟಿ ಹೂಡಿಕೆ ಮಾಡುವ ಪ್ರಸ್ತಾವನೆ ಕೇಳಿಬಂದ ಬಳಿಕ ಕೈಗಾರಿಕಾ ಸಚಿವ ಸುಭಾಷ್ ದೇಸಾಯಿ ಸೂಪರ್ ಸಂಭಾಜಿ ನಗರ್ ಹೆಸರನ್ನು ಟ್ವೀಟ್ ಮೂಲಕ ತೇಲಿಬಿಟ್ಟಿದ್ದರು. ಶಿವಸೇನೆಯ ಈ ನಡೆಯನ್ನು ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಕಂದಾಯ ಸಚಿವ ಬಾಳಾಸಾಹೇಬ್ ಥೊರಾಟ್ ವಿರೋಧಿಸಿದ್ದರು.
ಮಹಾರಾಷ್ಟ್ರದಲ್ಲಿ ಅಧಿಕಾರಕ್ಕಾಗಿ ಶಿವಸೇನೆ, ಕಾಂಗ್ರೆಸ್ ಮತ್ತು ಎನ್ ಸಿಪಿ ಒಂದಾಗಿ ಮಹಾರಾಷ್ಟ್ರ ವಿಕಾಸ್ ಆಘಾಡಿ ರಚಿಸಲಾಗಿತ್ತು. ಇದೀಗ ಹೆಸರು ಬದಲಿಸುವ ಆಡಳಿತಾರೂಢ ಶಿವಸೇನೆಯ ಪ್ರಸ್ತಾವಕ್ಕೆ ಪ್ರಮುಖ ಪಾಲುದಾರ ಪಕ್ಷ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದು ಸರಕಾರದ ಒಳಗೇ ಸರಿ ಇಲ್ಲ ಎನ್ನುವುದನ್ನು ತೋರಿಸಿದೆ.
The ruling Shiv Sena and Congress are pitted against each other on the politically sensitive issue of renaming Aurangabad as Sambhaji Nagar.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm