ಬ್ರೇಕಿಂಗ್ ನ್ಯೂಸ್
04-03-26 11:13 pm HK News Desk ದೇಶ - ವಿದೇಶ
ಪಾಟ್ನಾ, ಮಾರ್ಚ್ 4: ಬಿಹಾರ ರಾಜಕಾರಣದಲ್ಲಿ ಮಹತ್ವದ ರಾಜಕೀಯ ಬದಲಾವಣೆ ಸಂಭವಿಸಲಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಎಂ ಸ್ಥಾನದಿಂದ ಕೆಳಗಿಳಿದು ರಾಜ್ಯಸಭೆಗೆ ತೆರಳುವ ಸಾಧ್ಯತೆಗಳು ಗೋಚರವಾಗಿದ್ದು, ಅವರ ಮಗ ನಿಶಾಂತ್ ಕುಮಾರ್ ಅವರನ್ನು ಮುಖ್ಯಮಂತ್ರಿ ಅಥವಾ ಉಪ ಮುಖ್ಯಮಂತ್ರಿ ಮಾಡುವುದಕ್ಕೆ ತಯಾರಿ ನಡೆದಿದೆ.
ಸುದೀರ್ಘ 25 ವರ್ಷಗಳಿಂದ ಬಿಹಾರ ಸಿಎಂ ಹುದ್ದೆಯಲ್ಲಿರುವ ನಿತೀಶ್ ಕುಮಾರ್ ಅವರನ್ನು 2025 ರ ವಿಧಾನಸಭಾ ಚುನಾವಣೆಗೆ ಮೊದಲೇ ಬದಲಾಯಿಸುವ ನಿರೀಕ್ಷೆಯಿತ್ತು. ಆದರೆ ಕುಮಾರ್ ಅವರ ಪ್ರಸಿದ್ಧಿ, ಜನಬೆಂಬಲವನ್ನು ಗಮನದಲ್ಲಿಟ್ಟು ಎನ್ ಡಿಎ ಒಕ್ಕೂಟ ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸಿ ಗೆದ್ದ ಬಳಿಕ ಅವರನ್ನೇ ಸಿಎಂ ಆಗಿ ಮಾಡಲಾಗಿತ್ತು. ಈ ನಡುವೆ, ಮಗ ನಿಶಾಂತ್ ರಾಜ್ಯಸಭೆಗೆ ನಾಮನಿರ್ದೇಶನ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಬಹುದು ಎಂದು ಹೇಳಲಾಗಿತ್ತು.
ಆದರೆ 2026 ರ ರಾಜ್ಯಸಭಾ ಚುನಾವಣೆಗೆ ತಾಲೀಮು ನಡೆದಿರುವಾಗಲೇ ವಯೋವೃದ್ಧ ನಿತೀಶ್ ಅವರನ್ನು ಸಿಎಂ ಹುದ್ದೆಯಿಂದ ಬದಲಾಯಿಸಿ ಪಕ್ಷದ ಬಯಕೆಯಂತೆ ಮಗನನ್ನು ಪ್ರಮುಖ ಹುದ್ದೆಗೆ ತರುವುದಕ್ಕೆ ತಯಾರಿ ನಡೆಸಲಾಗಿದೆ. ಅತಿ ದೊಡ್ಡ ಪಕ್ಷವಾಗಿ ಮೂಡಿಬಂದ ಬಿಜೆಪಿ ಮುಖ್ಯಮಂತ್ರಿ ಸ್ಥಾನ ಮತ್ತು ಡಿಸಿಎಂ ಸ್ಥಾನವನ್ನು ನಿತೀಶ್ ಪುತ್ರನಿಗೆ ನೀಡಲು ಮಾತುಕತೆ ನಡೆದಿದೆ. ಆದರೆ ಜೆಡಿಯು ಸಿಎಂ ಸ್ಥಾನಕ್ಕೇ ಅಹವಾಲು ಇಟ್ಟಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm