ಬ್ರೇಕಿಂಗ್ ನ್ಯೂಸ್
14-03-26 12:51 pm HK News Staffer ದೇಶ - ವಿದೇಶ
ವಾಷಿಂಗ್ಟನ್, ಮಾರ್ಚ್ 14: ಇರಾನಿನಲ್ಲಿ ಹೊಸತಾಗಿ ಸರ್ವೋಚ್ಚ ನಾಯಕನಾಗಿ ನೇಮಕಗೊಂಡಿರುವ ಮೊಜ್ತಾಬಾ ಅಲಿ ಖಮೇನಿ ಬಗ್ಗೆ ಸುಳಿವು ನೀಡಿದವರಿಗೆ 10 ಮಿಲಿಯನ್ ಡಾಲರ್(92.47 ಕೋಟಿ ರೂ.) ಬಹುಮಾನ ನೀಡುವುದಾಗಿ ಅಮೆರಿಕ ಘೋಷಿಸಿದೆ.
ಮೊಜ್ತಾಬಾ ಖಮೇನಿ ಸೇರಿದಂತೆ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್‌ಗೆ ಸಂಬಂಧಿಸಿದ ಹಲವಾರು ಹಿರಿಯ ಅಧಿಕಾರಿಗಳ ಫೋಟೋವನ್ನು ಅಮೆರಿಕದ ಡಿಪಾರ್ಟ್‌ಮೆಂಟ್‌ನ ಡಿಪ್ಲೊಮ್ಯಾಟಿಕ್ ಸೆಕ್ಯುರಿಟಿ ಸರ್ವಿಸ್ ನಡೆಸುವ ರಿವಾರ್ಡ್ಸ್ ಫಾರ್ ಜಸ್ಟೀಸ್ ನಲ್ಲಿ ಅಪ್ಲೋಡ್ ಮಾಡಿ ನಗದು ಬಹುಮಾನ ಪ್ರಕಟಿಸಲಾಗಿದೆ. ಈ ವ್ಯಕ್ತಿಗಳು ಪ್ರಪಂಚದಾದ್ಯಂತ ಭಯೋತ್ಪಾದನೆಯನ್ನು ಯೋಜಿಸುವ, ಸಂಘಟಿಸುವ ಮತ್ತು ಕಾರ್ಯಗತಗೊಳಿಸುವ ಐಆರ್‌ಜಿಸಿಯ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರ ಬಗ್ಗೆ ಯಾವುದೇ ಮಾಹಿತಿ ಇದ್ದರೆ ಅದನ್ನು ಟಾರ್ ಆಧಾರಿತ ಟಿಪ್‌ಲೈನ್ ಅಥವಾ ಸಿಗ್ನಲ್ ಮೂಲಕ ನಮಗೆ ಕಳುಹಿಸಿ ಎಂದು ಅಮೆರಿಕ ಕೇಳಿಕೊಂಡಿದೆ.
ಇರಾನ್ ಶೀಘ್ರವೇ ಶರಣಾಗಬಹುದು ಎಂದು ಭಾವಿಸಿದ್ದೇನೆ. ಒಂದು ವೇಳೆ ಶರಣಾಗದೇ ಇದ್ದರೆ ಮುಂದಿನ ವಾರ ಇರಾನ್ ಮೇಲೆ ಭಾರೀ ದಾಳಿ ನಡೆಸಲಾಗುವುದು ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಫೆ.28 ರಂದು ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ದಾಳಿ ನಡೆಸಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರನ್ನು ಹತ್ಯೆ ಮಾಡಿತ್ತು. ಇದಾದ ಬಳಿಕ ಐಆರ್‌ಜಿಸಿಯ ಸೇನಾ ನೆಲೆಗಳು, ಕಚೇರಿಗಳು, ಶಸ್ತ್ರಾಸ್ತ್ರ ತಯಾರಿಸುವ ಫ್ಯಾಕ್ಟರಿಗಳು ಸೇರಿದಂತೆ ಒಟ್ಟು 15,000 ಕ್ಕೂ ಹೆಚ್ಚು ಗುರಿಗಳನ್ನು ಹೊಡೆದು ಹಾಕಿವೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm