ಬ್ರೇಕಿಂಗ್ ನ್ಯೂಸ್
22-03-26 08:37 pm HK News Staffer ದೇಶ - ವಿದೇಶ
ನವದೆಹಲಿ, ಮಾ 22: ಅಮೆರಿಕಾ ಪಾಕಿಸ್ತಾನದ ಅಣು ಸ್ಥಾವರಗಳ ಮೇಲೆ ದಾಳಿ ನಡೆಸಿದರೆ, ಅದರ ಪ್ರತಿಯಾಗಿ ಭಾರತದಲ್ಲಿನ ಪ್ರಮುಖ ನಗರಗಳಾದ ದೆಹಲಿ ಮತ್ತು ಮುಂಬೈ ಮೇಲೆ ದಾಳಿ ನಡೆಸುವುದಾಗಿ ಭಾರತದಲ್ಲಿನ ಪಾಕಿಸ್ತಾನದ ಮಾಜಿ ರಾಯಭಾರಿ ಅಬ್ದುಲ್ ಬಾಸಿತ್ ವಿವಾದಾತ್ಮಕ ಹೇಳಿಕೆ ಇದೀಗ ದೇಶೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ.
ಚರ್ಚಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಯಾರಾದರೂ ನಮನ್ನು ಕೆಟ್ಟ ದಷ್ಟಿಯಿಂದ ನೋಡಿದರೆ ಪಾಕಿಸ್ತಾನಕ್ಕೆ ಭಾರತದ ಮೇಲೆ ಎಲ್ಲಿ ಬೇಕಾದರೂ ದಾಳಿ ಮಾಡುವುದನ್ನು ಬಿಟ್ಟು ಬೇರೆ ದಾರಿ ಇರುವುದಿಲ್ಲ. ನಾವು ಹಾಗೆ ಆಗಬಾರದು ಎಂದು ಬಯಸುತ್ತೇವೆ, ಭಾರತವೂ ಹಾಗೆ ಬಯಸುವುದಿಲ್ಲ ಎಂದು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ.
ಅಬ್ದುಲ್ ಬಾಸಿತ್ ಅವರು ಭಾರತವನ್ನು ಗುರಿಯಾಗಿಸುವ ಮಾತು ಹೇಳಿರುವುದಕ್ಕೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಸಿತ್ ಅವರು, 2014 ರಿಂದ 2017 ರವರೆಗೆ ನವದೆಹಲಿಯಲ್ಲಿ ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ಭಾರತದೊಂದಿಗೆ ನೇರ ಸಂಪರ್ಕ ಸಾಧಿಸಿದ್ದರಿಂದ, ಅವರ ಹಿಂದಿನ ಪಾತ್ರವು ಪ್ರತಿಕ್ರಿಯೆಗೆ ಹೆಚ್ಚಿನ ಮಹತ್ವ ಇದೆ ಎಂದು ವ್ಯಾಖ್ಯಾನಿಸಲಾಗಿದೆ.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 08:56 pm
HK News Staffer
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am