ಬ್ರೇಕಿಂಗ್ ನ್ಯೂಸ್
05-01-21 06:09 pm Headline Karnataka News Network ದೇಶ - ವಿದೇಶ
ನವದೆಹಲಿ, ಜನವರಿ 05: ಜನವರಿ 29ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಫೆ.1ರಂದು ಕೇಂದ್ರ ಬಜೆಟ್ ಮಂಡನೆ ಆಗಲಿರುವುದಾಗಿ ಸಂಸದೀಯ ವ್ಯವಹಾರಗಳ ಸಮಿತಿ ತಿಳಿಸಿದೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜನವರಿ 29ರಂದು ಸಂಸತ್ತಿನ ಉಭಯ ಸದನಗಳ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿರುವುದಾಗಿ ತಿಳಿದುಬಂದಿದೆ. ಸಂಸತ್ತಿನ ಬಜೆಟ್ ಅಧಿವೇಶನವು ಜನವರಿ 29ರಿಂದ ಫೆಬ್ರುವರಿ 15ರವರೆಗೂ ನಡೆಸಬೇಕೆಂದು ಸಮಿತಿ ಶಿಫಾರಸು ಮಾಡಿದೆ. ಫೆಬ್ರವರಿ ಒಂದರಂದು ಬಜೆಟ್ ಮಂಡನೆಯಾಗಲಿದ್ದು, ಬಜೆಟ್ ಅಧಿವೇಶನದ ಎರಡನೇ ಭಾಗವು ಮಾರ್ಚ್ 8ರಿಂದ ಏಪ್ರಿಲ್ 8ರವರೆಗೂ ನಡೆಯಲಿದೆ ಎಂದು ತಿಳಿದುಬಂದಿದೆ.

ಜೊತೆಗೆ ಸಂಸತ್ ಕಲಾಪ ಪ್ರತಿ ದಿನ 4 ಗಂಟೆಗಳ ಅವಧಿ ನಡೆಯಲಿದ್ದು, ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ತಲಾ 4 ಗಂಟೆಗಳ ಕಾಲ ಕಲಾಪ ನಡೆಯಲಿದೆ ಎಂದು ತಿಳಿದುಬಂದಿದೆ.
2021-22ರ ಬಜೆಟ್ ಕುರಿತು ಬಜೆಟ್ ಪೂರ್ವ ಸಮಾಲೋಚನೆಯ ಭಾಗವಾಗಿ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಡಿಸೆಂಬರ್ 14ರಂದು ಹಲವಾರು ಪ್ರಮುಖ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗಿದ್ದರು.
The Cabinet Committee on Parliamentary Affairs (CCPA) has recommended the Budget session of Parliament from January 29, according to the report
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm