ಬ್ರೇಕಿಂಗ್ ನ್ಯೂಸ್
25-05-26 08:18 pm HK News Staffer ದೇಶ - ವಿದೇಶ
ಚೆನ್ನೈ, ಮೇ 25: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಎಐಎಡಿಎಂಕೆ ಪಕ್ಷದ ಎಸ್.ಪಿ ವೇಲುಮಣಿ ಮತ್ತು ಸಿ.ವಿ ಷಣ್ಮುಗಂ ಬಣದ ಮೂವರು ಶಾಸಕರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದು ಟಿವಿಕೆ ಪಕ್ಷ ಸೇರಿದ್ದಾರೆ.
ಮರಗತಂ ಕುಮಾರ್‌ವೇಲು (ಮಧುರಾಂತಕಂ ಕ್ಷೇತ್ರ), ಜಯಕುಮಾರ್ (ಪೆರುಂದುರೈ ಕ್ಷೇತ್ರ), ಸತ್ಯಭಾಮಾ (ಧಾರಾಪುರಂ ಕ್ಷೇತ್ರ) ಅವರು ತಮಿಳುನಾಡು ವಿಧಾನಸಭೆಯ ಸ್ಪೀಕರ್ ಜೆ.ಸಿ.ಡಿ ಪ್ರಭಾಕರ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಬಳಿಕ ಈ ಮೂವರು ಶಾಸಕರು ಸಚಿವ ಆಧವ್ ಅರ್ಜುನ್ ಅವರನ್ನು ಭೇಟಿಯಾಗಿ ಟಿವಿಕೆ ಸೇರಿದ್ದಾರೆ. ಇದರೊಂದಿಗೆ ತಮಿಳುನಾಡು ವಿಧಾನಸಭೆಯಲ್ಲಿ ಮತ್ತೆ ಮೂರು ಸ್ಥಾನಗಳು ಖಾಲಿಯಾಗಿವೆ. ಸಿಎಂ ವಿಜಯ್ ರಾಜೀನಾಮೆ ನಂತರ ತಾನು ಪ್ರತಿನಿಧಿಸಿದ್ದ ತಿರುಚ್ಚಿ ಪೂರ್ವ ಕ್ಷೇತ್ರವನ್ನು ಬಿಟ್ಟು ಪೆರಂಬದೂರು ಕ್ಷೇತ್ರವನ್ನು ಉಳಿಸಿಕೊಂಡಿದ್ದರು.
ತಮಿಳುನಾಡು ಚುನಾವಣೆ ಫಲಿತಾಂಶದ ನಂತರ ಎಐಎಡಿಎಂಕೆಯಲ್ಲಿ ತೀವ್ರ ಆಂತರಿಕ ಕಲಹ ಏರ್ಪಟ್ಟಿತ್ತು. ಪಕ್ಷದ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ವಿರುದ್ಧ ಬಂಡಾಯ ಎದ್ದಿರುವ ಎಸ್ ಪಿ ವೇಲುಮಣಿ ಮತ್ತು ಸಿ.ವಿ ಷಣ್ಮುಗಂ ನೇತೃತ್ವದ ಸುಮಾರು 30 ಶಾಸಕರ ಗುಂಪು, ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಸರ್ಕಾರಕ್ಕೆ ಬೆಂಬಲ ಘೋಷಿಸಿತ್ತು. ವಿಧಾನಸಭೆ ಕಲಾಪದಲ್ಲಿ ಈ ಬಂಡಾಯ ಶಾಸಕರು ಮುಖ್ಯಮಂತ್ರಿ ವಿಜಯ್ ಸರ್ಕಾರದ ಪರವಾಗಿ ಮತ ಚಲಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷದ್ರೋಹ ಎಸಗಿದ ಇವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ಇಪಿಎಸ್ ನೇತೃತ್ವದ ಎಐಎಡಿಎಂಕೆ ನಾಯಕತ್ವವು ಕಾನೂನು ಪ್ರಕ್ರಿಯೆ ಆರಂಭಿಸಿತ್ತು. ಅನರ್ಹತೆಯ ಕಾನೂನು ಕ್ರಮ ಎದುರಿಸುವ ಮುನ್ನವೇ ಎಚ್ಚತ್ತುಕೊಂಡ ಮೂವರು ಶಾಸಕರು, ತಾವಾಗಿಯೇ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm