ಬ್ರೇಕಿಂಗ್ ನ್ಯೂಸ್
10-01-21 03:58 pm Headline Karnataka News Network ದೇಶ - ವಿದೇಶ
ರಾಮೇಶ್ವರಂ, ಜ.10 : ಶ್ರೀಲಂಕಾದ ನೌಕಾಪಡೆಯು ರಾಮೇಶ್ವರದ 9 ಮಂದಿ ತಮಿಳು ಮೀನುಗಾರರನ್ನು ಬಂಧಿಸಿದೆ.
ಅಂತರರಾಷ್ಟ್ರೀಯ ಕಡಲ ಗಡಿರೇಖೆಯನ್ನು ಅತಿಕ್ರಮಣ ಮಾಡಿದ್ದಕ್ಕಾಗಿ ರಾಮೇಶ್ವರಂನ ಒಂಬತ್ತು ಮೀನುಗಾರರನ್ನು ಶನಿವಾರ ರಾತ್ರಿ ಶ್ರೀಲಂಕಾ ನೌಕಾಪಡೆ ಬಂಧಿಸಿದೆ.
ಮೀನುಗಾರರ ಬಂಧನವನ್ನು ಖಂಡಿಸಿ ಮೀನುಗಾರರು ಅನಿರ್ಧಿಷ್ಟಾವಧಿ ಮುಷ್ಕರ ಘೋಷಿಸಿದ್ದಾರೆ. ಯಾಂತ್ರಿಕೃತ ದೋಣಿಯ ಮಾಲೀಕರಾದ ಎ ಕಿರುಬಾಯಿ (37), ಎಸ್ ವಾಲನ್ ಕೌಶಿಕ್ (24), ಮೈಕಿಯಾಸ್ (30), ಎ ಕೆನ್ನಿಂಗ್ಸ್ಟನ್ (28), ಆರ್. ಸ್ಯಾಮ್ ಸ್ಟಿಲ್ಲರ್ (20), ನಿಜಾನ್ (30), ಬ್ರೈಟನ್ (20), ಆರ್. ಕಿಶೋರ್ (27) ಮತ್ತು ಮಾರಿ (45) ಅವರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ. ಡಿಸೆಂಬರ್ 15 ರಂದು 27 ಮಂದಿ ಮೀನುಗಾರರನ್ನು ಶ್ರೀಲಂಕಾದ ನೌಕಾಪಡೆ ಬಂಧಿಸಿತ್ತು.
The Sri Lankan Navy has arrested nine Indian fishermen and seized one boat for allegedly fishing in that country's waters, besides damaging fishing nets in a separate incident, officials said here on Sunday.
06-10-26 09:32 am
HK News Staffer
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
06-10-26 02:46 pm
HK News Staffer
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
Emergency Funds: ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡ...
05-10-26 08:56 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
06-10-26 03:27 pm
HK News Staffer
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm