ಬ್ರೇಕಿಂಗ್ ನ್ಯೂಸ್
06-10-26 09:30 am HK News Staffer ದೇಶ - ವಿದೇಶ
ಒಂಡೋ, ಅ.6: ನೈಜೀರಿಯಾದ ನೈಋತ್ಯ ಒಂಡೋ ರಾಜ್ಯದಲ್ಲಿ ನೈಜೀರಿಯಾ ವಾಯುಪಡೆಯ ATR-42 ಮಿಲಿಟರಿ ವಿಮಾನ ಭೀಕರ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ 32 ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ನೈಜೀರಿಯಾ ವಾಯುಪಡೆಯ ಪ್ರಕಾರ, ATR-42 ವಿಮಾನವು ನಿಯಮಿತ ಹಾರಾಟದ ಭಾಗವಾಗಿ ಲಾಗೋಸ್ಗೆ ತೆರಳುತ್ತಿತ್ತು. ಹಾರಾಟದ ವೇಳೆ ವಿಮಾನದೊಂದಿಗೆ ವಾಯು ಸಂಚಾರ ನಿಯಂತ್ರಣದ ಸಂಪರ್ಕ ಕಡಿತಗೊಂಡಿದ್ದು, ಬಳಿಕ ಒಂಡೋ ರಾಜ್ಯದ ಇಗ್ಬೊಕೊಡಾ ಪ್ರದೇಶದಲ್ಲಿ ವಿಮಾನ ಪತನಗೊಂಡಿದೆ.
ಅಪಘಾತದ ಸ್ಥಳಕ್ಕೆ ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದ್ದು, ಅವಶೇಷಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕರಾವಳಿ ಪ್ರದೇಶದ ಸಮೀಪ ವಿಮಾನದ ಅವಶೇಷಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ.
ಮೃತರಲ್ಲಿ 25 ಪ್ರಯಾಣಿಕರು ಹಾಗೂ 7 ಸಿಬ್ಬಂದಿ ಸೇರಿದ್ದಾರೆ. ಬೆನಿನ್ ನಗರದಿಂದ ಲಾಗೋಸ್ಗೆ ನಿಯಮಿತ ಕಾರ್ಯಾಚರಣೆಯಲ್ಲಿ ತೆರಳುತ್ತಿದ್ದ ವೇಳೆ ವಿಮಾನ ಅಪಘಾತಕ್ಕೀಡಾಗಿದೆ ಎಂದು ವರದಿಯಾಗಿದೆ.
A Nigerian Air Force ATR-42 military aircraft crashed in Ondo State in southwestern Nigeria, killing all 32 people on board, including 25 passengers and seven crew members. The aircraft was travelling from Benin City to Lagos on a routine mission when it crashed near Igbokoda.
06-10-26 09:32 am
HK News Staffer
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
06-10-26 10:11 am
HK News Staffer
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
Emergency Funds: ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡ...
05-10-26 08:56 pm
ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ ; ಲವ್ ಜ...
05-10-26 01:49 pm
ನಾನು ಸಾವಿಗೆ ಅಂಜಲ್ಲ, ವಿಮಾನ ಪತನವೇ ಉದ್ದೇಶವಾಗಿತ್ತ...
05-10-26 11:40 am
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
05-10-26 08:26 pm
HK News Staffer
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm
Belthangady News, Banakal Accident, Mudigere...
05-10-26 10:49 am
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am